ಮೈಸೂರು ನಗರ ನೂತನ ಕಮೀಷನರ್ ಆಗಿ ಸೀಮಾ ಲಾಟ್ಕರ್ ಹಾಗೂ ಜಿಲ್ಲ ಪೊಲೀಸ್ ಅಧೀಕ್ಷಕರಾಗಿ ವಿಷ್ಣುವರ್ಧನ್ ನೇಮಕ…

ಮೈಸೂರು ನಗರ ನೂತನ ಕಮೀಷನರ್ ಆಗಿ ಸೀಮಾ ಲಾಟ್ಕರ್ ಹಾಗೂ ಜಿಲ್ಲ ಪೊಲೀಸ್ ಅಧೀಕ್ಷಕರಾಗಿ ವಿಷ್ಣುವರ್ಧನ್ ನೇಮಕ…

  • Mysore
  • July 3, 2024
  • No Comment
  • 1774

ಮೈಸೂರು,ಜು3,Tv10 ಕನ್ನಡ


ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಎನ್.ವಿಷ್ಣುವರ್ಧನ ರವರನ್ನ ನೇಮಕ ಮಾಡಲಾಗಿದೆ.ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ ಸೀಮಾ ಲಾಟ್ಕರ್ ರವರಿಗೆ ನಗರ ಪೊಲೀಸ್ ಆಯುಕ್ತರ ಜವಾಬ್ದಾರಿ ನೀಡಲಾಗಿದೆ.ಸೀಮಾ ಲಾಟ್ಕರ್ ರವರ ಸ್ಥಾನಕ್ಕೆ ಎನ್.ವಿಷ್ಣುವರ್ಧನ ರವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *