ಮಾಜಿ ಕಾರ್ಪೊರೇಟರ್ ವೆಂಕಟಾಚಲ ನಿಧನ…  ಮೈಸೂರು,ಜು3,Tv10 ಕನ್ನಡ

ಮಾಜಿ ಕಾರ್ಪೊರೇಟರ್ ವೆಂಕಟಾಚಲ ನಿಧನ… ಮೈಸೂರು,ಜು3,Tv10 ಕನ್ನಡ

  • Mysore
  • July 3, 2024
  • No Comment
  • 262

ಮಾಜಿ ನಗರಪಾಲಿಕೆ ಸದಸ್ಯರಾದ ವೆಂಕಟಾಚಲ ನಿಧನರಾಗಿದ್ದಾರೆ.ಗೋಕುಲಂ ಬಡಾವಣೆಯಿಂದ ಮೈಸೂರು ಮಹಾನಗರ ಪಾಲಿಕೆಗೆ ಸದಸ್ಯರಾಗಿ ಚುನಾಯಿತರಾಗಿದ್ದರು. ಅಲ್ಲದೆ ಮೈಸೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕರಾಗಿದ್ದರು.ಒಂಟಿಕೊಪ್ಪಲಿನ ಲಕ್ಷೀವೆಂಕಟರಮಣ ಸ್ವಾಮಿ ದೇವಸ್ಥಾನ ಟ್ರಸ್ಟಿಗಳಾಗಿದ್ದರು. ಮತ್ತು ಗೋಕುಲಂ ನ ಶ್ರೀ ಗಣಪತಿ ದೇವಸ್ಥಾನ ಮತ್ತು ಶ್ರೀ ಸಾಯಿಬಾಬ ದೇವಸ್ಥಾನ ಮತ್ತು ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಟ್ರಸ್ಟಿಗಳಾಗಿ ಸೇವೆ ಸಲ್ಲಿಸಿದ್ದ ವೆಂಕಟಾಚಲ ರವರು ಇಂದಿ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ಗೋಕುಲಂ ನ ರುಧ್ರಭೂಮಿಯಲ್ಲಿ ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನೆರವೇರಲಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *