ಅಧಿಕಾರ ಸ್ವೀಕರಿಸುವ ಮುನ್ನ ನಾಡದೇವಿ ದರುಶನ ಪಡೆದ ನೂತನ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ…

ಅಧಿಕಾರ ಸ್ವೀಕರಿಸುವ ಮುನ್ನ ನಾಡದೇವಿ ದರುಶನ ಪಡೆದ ನೂತನ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ…

  • Mysore
  • July 5, 2024
  • No Comment
  • 366

ಮೈಸೂರು,ಜು5,Tv10 ಕನ್ನಡ

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಲಕ್ಷ್ಮೀಕಾಂತ ರೆಡ್ಡಿ ರವರು ಅಧಿಕಾರ ಸ್ವೀಕರಿಸುವ ಮುನ್ನ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವಿಯ ದರುಶನ ಪಡೆದರು.ಕೆ.ವಿ.ರಾಜೇಂದ್ರ ರವರ ಸ್ಥಾನಕ್ಕೆ ಲಕ್ಷ್ಮೀಕಾಂತ ರೆಡ್ಡಿ ರವರನ್ನ ನೇಮಕಗೊಳಿಸಿದೆ. ಸರ್ಕಾರ ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಮೈಸೂರಿಗೆ ಧಾವಿಸಿರುವ ಲಕ್ಷ್ಮೀಕಾಂತ ರೆಡ್ಡಿ ಅಧಿಕಾರ ಸ್ವೀಕರಿಸಲಿದ್ದಾರೆ.ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಲಕ್ಷ್ಮೀಕಾಂತ ರೆಡ್ಡಿಗೆ ತಹಸೀಲ್ದಾರ್ ಮಹೇಶ್ ಕುಮಾರ್ ಸಾಥ್ ನೀಡಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *