ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ. ಜಿ ಅಧಿಕಾರ ಸ್ವೀಕಾರ…

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ. ಜಿ ಅಧಿಕಾರ ಸ್ವೀಕಾರ…

  • Mysore
  • July 5, 2024
  • No Comment
  • 270

ಮೈಸೂರು,ಜು5,Tv10 ಕನ್ನಡ

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ .ಜಿ ಅವರು ಇಂದು ಅಧಿಕಾರ ಸ್ವೀಕರಿಸಿದರು.


ನಿರ್ಗಮಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
ಲಕ್ಷ್ಮೀ ಕಾಂತ ರೆಡ್ಡಿ ಅವರು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *