ತರಕಾರಿ ತುಂಬಿದ ಲಾರಿ ಪಲ್ಟಿ…ಚಾಲಕ ಪ್ರಾಣಾಪಾಯದಿಂದ ಪಾರು…

ತರಕಾರಿ ತುಂಬಿದ ಲಾರಿ ಪಲ್ಟಿ…ಚಾಲಕ ಪ್ರಾಣಾಪಾಯದಿಂದ ಪಾರು…

ನಂಜನಗೂಡು,ಜು5,Tv10 ಕನ್ನಡ

ತರಕಾರಿ ತುಂಬಿದ ಲಾರಿ ಪಲ್ಟಿಯಾದ ಘಟನೆ ನಂಜನಗೂಡಿನ ಗೋಳೂರು ಗ್ರಾಮದ ಬಳಿ ನಡೆದಿದೆ.

ಚಾಲಕ
ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ತಿರುವು ಪಡೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.
ಲಾರಿಯಲ್ಲಿ ತರಕಾರಿ ತುಂಬಿದ ಮೂಟೆಗಳು ಚೆಲ್ಲಾಪಿಲ್ಲಿಯಾಗಿ ಉರುಳಿ ಬಿದ್ದಿದೆ.
ಸ್ಥಳಕ್ಕೆ ನಂಜನಗೂಡಿನ ಸಂಚಾರಿ ಪೊಲೀಸರು ಭೇಟಿ ನೀಡು
ಪರಿಶೀಲನೆ ನಡೆಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *