ವಕೀಲರ ಉಪಯೋಗಕ್ಕಾಗಿ ಉಚಿತ ಕಾನೂನು ಮಾಹಿತಿ ಪುಸ್ತಕ ವಿತರಣೆ…ಲಾ ಗೈಡ್ ವತಿಯಿಂದ ಕಾರ್ಯಕ್ರಮ…

ವಕೀಲರ ಉಪಯೋಗಕ್ಕಾಗಿ ಉಚಿತ ಕಾನೂನು ಮಾಹಿತಿ ಪುಸ್ತಕ ವಿತರಣೆ…ಲಾ ಗೈಡ್ ವತಿಯಿಂದ ಕಾರ್ಯಕ್ರಮ…

ಮೈಸೂರು,ಜು5,Tv10 ಕನ್ನಡ

ವಕೀಲರ ಉಪಯೋಗಕ್ಕಾಗಿ ಲಾಗೈಡ್ ಕಾನೂನು ಮಾಸಿಕ ಪುಸ್ತಕ ಬಳಗದ ವತಿಯಿಂದ ರಚಿಸಲಾದ ಪುಸ್ತಕಗಳನ್ನ ವಿತರಿಸುವ ಕಾರ್ಯಕ್ರಮ ಮೈಸೂರು ನ್ಯಾಯಾಲಯದ ವಕೀಲರ ಸಂಘದ ಕಚೇರಿಯಲ್ಲಿ ನೆರವೇರಿತು.ವಕೀಲರಿಗೆ ಉಚಿತವಾಗಿ ಕಾನೂನು ಮಾಹಿತಿಯುಳ್ಳ ಪುಸ್ತಕಗಳನ್ನ ವಿತರಿಸಲಾಯಿತು.
ಹಿರಿಯ ವಕೀಲರಾದ ಲಾ ಗೈಡ್ ಹೆಚ್ ಎನ್ ವೆಂಕಟೇಶ್ ಅವರಿಂದ ವ್ಯವಸ್ಥೆ ಮಾಡಲಾಗಿತ್ತು.
ಮೈಸೂರು ಜಿಲ್ಲಾ ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗ್ಡೆ,
ನ್ಯಾಯಾಧೀಶರಾದ ಪುಟ್ಟಸ್ವಾಮಿ ಪಿ ಜೆ ಸೋಮಶೇಖರ್ ಸಾವಿತ್ರಿ ಶಿವಪುತ್ರ ಕುಜ್ಜಿ
ವಕೀಲರ ಸಂಘದ ಅಧ್ಯಕ್ಷರಾದ ಎಸ್ ಲೋಕೇಶ್ ಕಾರ್ಯದರ್ಶಿ ಸುಧೀರ್
ಹಿರಿಯ ವಕೀಲರಾದ ಜಿ ವಿ ರಾಮಮೂರ್ತಿ ಎಂ ಡಿ ಹರೀಶ್ ಕುಮಾರ್ ಹೆಗ್ಡೆ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇದೇ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗ್ಡೆ ಲಾಗೈಡ್ ಎಚ್ ಎನ್ ವೆಂಕಟೇಶ್ ಅವರ ಕಾರ್ಯವನ್ನು ಶ್ಲಾಘಿಸಿದರು. ಅವರು ಕೊಟ್ಟ ಮಾತಿನಂತೆ ವಕೀಲರಿಗೆ ಉಚಿತ ಕಾನೂನು ಪುಸ್ತಕ ನೀಡಿದ್ದಾರೆ. ಎಚ್ ಎನ್ ವೆಂಕಟೇಶ್ ಅವರಂತ ವಕೀಲರು ಪ್ರತಿ ಜಿಲ್ಲೆಯ ಸಂಘದಲ್ಲಿದ್ದರೆ ಯಾವ ಸಂಘವು ಬಡವಾಗುವುದಿಲ್ಲ ಎಂದು ತಿಳಿಸಿದರು…

Spread the love

Related post

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…

Leave a Reply

Your email address will not be published. Required fields are marked *