ಹುಣಸೂರು ಪೊಲೀಸರಿಂದ ರಸ್ತೆ ಸುರಕ್ಷಾ ಸಪ್ತಾಹ ಆಚರಣೆ…ಬೈಕ್ ಜಾಥಾ ಮೂಲಕ ಜಾಗೃತಿ…

ಹುಣಸೂರು ಪೊಲೀಸರಿಂದ ರಸ್ತೆ ಸುರಕ್ಷಾ ಸಪ್ತಾಹ ಆಚರಣೆ…ಬೈಕ್ ಜಾಥಾ ಮೂಲಕ ಜಾಗೃತಿ…

ಹುಣಸೂರು,ಜು5,Tv10 ಕನ್ನಡ

ಹುಣಸೂರಿನಲ್ಲಿ ಖಾಕಿ ಪಡೆಯಿಂದ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮವನ್ನ

ಅರ್ಥಪೂರ್ಣವಾಗಿ ಆಚರಿಸಲಾಯಿತು.ಬೈಕ್ ಜಾಥಾ ಮೂಲಕ ಮೆರವಣಿಗೆಯಲ್ಲಿ ತೆರಳಿದ ನೂರಾರು ಪೊಲೀಸರು ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಪಾಲಿಸಬೇಕಾದ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು.ಸಂವಿಧಾನ ವೃತ್ತದ ಬಳಿ ಡಿವೈಎಸ್ಪಿ ಗೋಪಾಲಕೃಷ್ಟ ರವರು ಹಸಿರುನಿಶಾನೆ ತೋರುವ ಮೂಲಕ ಜಾಥಾಗೆ ಚಾಲನೆ ನೀಡಿದರು.ಬಜಾರ್ ರಸ್ತೆ,ಗೋಕುಲಂ ರಸ್ತೆ,ಕಿರಿಜಾಜಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಾಗಿದ ಜಾಥಾ ಸಾರ್ವಜನಿಕರಿಗೆ ಮೈಕ್ ಮೂಲಕ ಸಂಚಾರಿ ನಿಯಮಗಳ ಪಾಲಿಸುವ ಬಗ್ಗೆ ಅರಿವು ಮೂಡಿಸಿದರು.ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು,ವಾಹನ ಸಂಚಾರ ವೇಳೆ ಮೊಬೈಲ್ ಬಳಕೆ ಮಾಡಬಾರದು,ಟ್ರಿಪಲ್ ರೈಡ್ ಮಾಡಬಾರದು ಸೇರಿದಂತೆ ಇನ್ನಿತರ ನಿಯಮಗಳನ್ನ ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.ಹುಣಸೂರು ಪೊಲೀಸರಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಸಾಥ್ ನೀಡಿದರು…

Spread the love

Related post

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…

Leave a Reply

Your email address will not be published. Required fields are marked *