ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಪತ್ರಕರ್ತ ಸಾವು…

ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಪತ್ರಕರ್ತ ಸಾವು…

ಮಂಡ್ಯ,ಜು7,Tv10 ಕನ್ನಡ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾನ ಪತ್ರಕರ್ತ ಸಾವನ್ನಪ್ಪಿದ ಘಟನೆ

ಮಂಡ್ಯದ ಮದ್ದೂರು ಟಿ.ಬಿ.ವೃತ್ತದಲ್ಲಿ ನಡೆದಿದೆ.
ಬಿ.ಎ.ಮಧುಕುಮಾರ್(34) ಮೃತಪಟ್ಟ ದುರ್ದೈವಿ.
ಮದ್ದೂರು ತಾಲ್ಲೂಕಿನ ಬೆಸಗರಹಳ್ಳಿಯ ನಿವಾಸಿಯಾಗಿರುವ ಮಧುಕುಮಾರ್
ಪ್ರತಿನಿಧಿ ಪ್ರಾದೇಶಿಕ ದಿನಪತ್ರಿಕೆ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಮದ್ದೂರು ಟಿಬಿ ವೃತ್ತದ ಬಳಿ ಘಟನೆ ನಡೆದಿದೆ.
ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ
ತೀವ್ರ ರಕ್ತಸ್ರಾವವಾದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *