ಲಾಡ್ಜ್ ನಲ್ಲಿ ವೇಶ್ಯಾವಟಿಕೆ…ಇಬ್ಬರು ಯುವತಿಯರ ರಕ್ಷಣೆ…ಸಿಸಿಬಿ,ವಿಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ…

ಲಾಡ್ಜ್ ನಲ್ಲಿ ವೇಶ್ಯಾವಟಿಕೆ…ಇಬ್ಬರು ಯುವತಿಯರ ರಕ್ಷಣೆ…ಸಿಸಿಬಿ,ವಿಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ…

ಮೈಸೂರು,ಜು7,Tv10 ಕನ್ನಡ

ವೇಶ್ಯಾವಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಿದ ಸಿಸಿಬಿ ಹಾಗೂ ವಿಜಯನಗರ ಠಾಣೆ ಪೊಲೀಸರು ಇಬ್ಬರು ಯುವತಿಯರನ್ನ ರಕ್ಷಿಸಿ ಮೂವರು ಯುವಕರನ್ನ ವಶಕ್ಕೆ ಪಡೆದಿದ್ದಾರೆ.ವಿಜಯನಗರದ ಟ್ಯಾಂಕ್ ರಸ್ತೆಯಲ್ಲಿರುವ ಕರಣ್ ರೆಸಿಡೆನ್ಸಿಯಲ್ಲಿ ವೇಶ್ಯಾವಟಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ಸಿಸಿಬಿ ಹಾಗೂ ವಿಜಯನಗರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.ಈ ವೇಳೆ ಜಾರ್ಖಂಡ್ ನ ಓರ್ವ ಯುವತಿ ಹಾಗೂ ಹುಣಸೂರಿನ ಓರ್ವ ಯುವತಿಯನ್ನ ರಕ್ಷಿಸಿದ್ದಾರೆ.ಹುಬ್ಬಳ್ಳಿ ರಾಜು ಎಂಬುವರು ಲಾಡ್ಜ್ ನಡೆಸುತ್ತಿದ್ದರೆಂದು ಹೇಳಲಾಗಿದೆ.6 ತಿಂಗಳ ಹಿಂದೆ ಇದೇ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಯುತ್ತಿರುವ ಹಿನ್ನಲೆ ದಾಳಿ ನಡೆಸಲಾಗಿತ್ತು.ಹೀಗಿದ್ದರೂ ಮತ್ತೆ ಇದೇ ದಂಧೆ ಮುಂದುವರೆದಿದೆ ಎಂದು ಹೇಳಲಾಗಿದೆ.ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *