ಡೆಂಗ್ಯೂ ಭೀತಿ…ಮುನ್ನೆಚ್ಚರಿಕೆ ವಹಿಸಿ…ಆರೋಗ್ಯಾಧಿಕಾರಿಗಳಿಗೆ ಮನವಿ…

ಡೆಂಗ್ಯೂ ಭೀತಿ…ಮುನ್ನೆಚ್ಚರಿಕೆ ವಹಿಸಿ…ಆರೋಗ್ಯಾಧಿಕಾರಿಗಳಿಗೆ ಮನವಿ…

ಮೈಸೂರು,ಜು8,Tv10 ಕನ್ನಡ

ಮೈಸೂರು ನಗರ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಡೆಂಗ್ಯೂ ಭೀತಿ ಶುರುವಾಗಿದೆ.ಈಗಾಗಲೇ ಮೈಸೂರು ಜಿಲ್ಲೆಯಲ್ಲಿ ಇಬ್ಬರ ಬಲಿ ಪಡೆದಿದೆ.ಮಾರಕ ರೋಗ ಹರಡದಂತೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಮೈಸೂರು ನಗರ ಪಾಲಿಕೆ ಆರೋಗ್ಯ ಅಧಿಕಾರಿ ಡಾ ವೆಂಕಟೇಶ್ ಹಾಗೂ ಪಶು ಆರೋಗ್ಯ ಅಧಿಕಾರಿ ಡಾ.ಹರ್ಷ ರವರಿಗೆ ಪಿಜಿ ಜನಸ್ಪಂದನ ಫೌಂಡೇಶನ್ ಅಧ್ಯಕ್ಷ ಹಾಗೂ ಮಾಜಿ ನಗರ ಪಾಲಿಕೆ ಸದಸ್ಯ ಪ್ರಶಾಂತ್ ಗೌಡ ಮತ್ತು ಒಕ್ಕಲಿಗರ ಸಂಘದ ನಿರ್ದೇಶಕರಾದ ಎ ರವಿ, ವಕೀಲ ಎಮ್ ಗೋಪಿನಾಥ , ರಾಮ್ ಪ್ರಸಾದ್, ರಾಕೇಶ್ ರಾಮೇಗೌಡ, ಗುರುಪ್ರಸಾದ್ ದೂರು ಸಲ್ಲಿಸಿದ್ದಾರೆ.ಮುಂದಿನ ದಿನಗಳಲ್ಲಿ ಡೆಂಗ್ಯೂ ಪ್ರಕರಣದಿಂದ ಯಾವುದೇ ರೀತಿಯ ಸಾವು ನೋವು ಸಂಭವಿಸದ ಹಾಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ಮನವರಿಕೆ ಮಾಡಿದ್ದಾರೆ…

Spread the love

Related post

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…

Leave a Reply

Your email address will not be published. Required fields are marked *