ಸ್ವಾತಂತ್ರದಿನಾಚರಣೆ ವೇಳೆ ಸರ್ಕಾರಿ ಸಂಸ್ಥೆಗಳಲ್ಲಿ ಮಹಾತ್ಮಗಾಂಧೀಜಿ ಫೋಟೋ ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡುವಂತೆ ಸುತ್ತೋಲೆ…

ಮೈಸೂರು,ಜು8,Tv10 ಕನ್ನಡ

ಸ್ವಾತಂತ್ರ ದಿನಾಚರಣೆ ವೇಳೆ ಸರ್ಕಾರಿ ಶಾಲಾ ಕಾಲೇಜು,ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಮಹಾತ್ಮಗಾಂಧಿ ಫೋಟೋ ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನ ಕಡ್ಡಾಯವಾಗಿ ಇಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.ಅಲ್ಲದೆ ನವೆಂಬರ್ 26 ಸಂವಿಧಾನ ದಿನಾಚರಣೆ ಸಂಧರ್ಭದಲ್ಲೂ ಡಾ.ಬಿ.ಆರ್.ಅಂಬೇಡ್ಕರ್ ಫೋಟೋ ಕಡ್ಡಾಯವಾಗಿ ಇಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *