ನೀರಾವರಿ ಇಲಾಖೆ ಸೂಪರಿಡೆಂಟ್ ಮಹೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ…

ನೀರಾವರಿ ಇಲಾಖೆ ಸೂಪರಿಡೆಂಟ್ ಮಹೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ…

ಮೈಸೂರು,ಜು11,Tv10 ಕನ್ನಡ

ಅಕ್ರಮ ಅಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ನೀರಾವರಿ ಇಲಾಖೆ(ಕಬಿನಿ ಮತ್ತು ವರುಣ ಜಲಾಶಯ) ಅಧೀಕ್ಷಕ ಮಹೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಾಮುಂಡಿ ಬೆಟ್ಟದ ರಸ್ತೆಯಲ್ಲಿರುವ ಕೆಂಪಚಲುವಮ್ಮಣ್ಣಿ ನಗರದ ಮನೆ ಮೇಲೆ ದಾಳಿ ನಡೆಸಿ ಶೋಧನಾ ಕಾರ್ಯದಲ್ಲಿ ನಿರತರಾಗಿದ್ದಾರೆ.ಪೊಲೀಸ್ ಮಹಾ ನಿರ್ದೇಶಕರಾದ ಪ್ರಶಾಂತ್ ಕುಮಾರ್ ಟಾಗೋರ್,ಪೊಲೀಸ್ ಮಹಾ ನಿರೀಕ್ಷಕರಾದ ಸುಬ್ರಮಣ್ಯೇಶ್ವರ ರಾವ್, ಹಾಗೂ ಮೈಸೂರು ಪ್ರಭಾರ SP ಸುರೇಶ್ ಬಾಬು ಇವರುಗಳ ಮಾರ್ಗ ದರ್ಶನ ದಲ್ಲಿ ಮೈಸೂರು ಲೋಕಾಯುಕ್ತ ಡಿ ವೈ ಎಸ್ ಪಿ ಕೃಷ್ಣಯ್ಯ. ವಿ, ರವಿ ಕುಮಾರ್ ಪಿ ಐ, ಜಯರತ್ನ ಪಿ ಐ, ಲೋಕೇಶ್, ಪಿ ಐ, ಮಡಿಕೇರಿ ಹಾಗೂ ಲೋಕಾಯುಕ್ತ ಸಿಬ್ಬಂದಿಗಳು ವೀರ ಭದ್ರ ಸ್ವಾಮಿ, ಪ್ರಕಾಶ್, ಗೋಪಿ, ತ್ರಿವೇಣಿ, ಮೋಹನ್ ಗೌಡ, ಮೋಹನ್ ಕುಮಾರ್, ದಿನೇಶ್, ಸುಂದ್ರೇಶ್, ಇವರುಗಳು ಕಾರ್ಯ ಚರಣೆಯಲ್ಲಿ ಭಾಗವಹಿಸಿದ್ದಾರೆ…

Spread the love

Related post

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…

Leave a Reply

Your email address will not be published. Required fields are marked *