ತಾಯಿ ಅಂತ್ಯಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳುವು…ನಗದು ಚಿನ್ನಾಭರಣ ಸೇರಿ 2.34 ಲಕ್ಷ ದೋಚಿದ ಖದೀಮರು…

ತಾಯಿ ಅಂತ್ಯಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳುವು…ನಗದು ಚಿನ್ನಾಭರಣ ಸೇರಿ 2.34 ಲಕ್ಷ ದೋಚಿದ ಖದೀಮರು…

ಮೈಸೂರು,ಜು16,Tv10 ಕನ್ನಡಮೃತಪಟ್ಟ ತಾಯಿ ಅಂತ್ಯ ಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ.ಮನೆ ಬಾಗಿಲ ಬೀಗ ಮುರಿದು ಚಿನ್ನಾಭರಣ ನಗದು ದೋಚಿಪರಾರಿಯಾಗಿದ್ದಾರೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಎಂ.ಶ್ರೀ ನಗರದಲ್ಲಿ ಘಟನೆ ನಡೆದಿದೆ.ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಬಸವರಾಜುಎಂಬುವರ ಮನೆಯಲ್ಲಿ ಖದೀಮರು ಕೃತ್ಯವೆಸಗಿದ್ದಾರೆ. 1.34 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಒಂದು ಲಕ್ಷ ನಗದು ದೋಚಿದ್ದಾರೆ.ಬನ್ನೂರಿನಲ್ಲಿ ವಾಸವಿದ್ದ ತಾಯಿ ಮೃತಪಟ್ಟಿದ್ದಾರೆ.ತಾಯಿಯ ಅಂತಿಮ ದರುಶನ ಪಡೆದು ಅಂತ್ಯಸಂಸ್ಕಾರಕ್ಕಾಗಿ ಬಸವರಾಜ್ ಸಂಸಾರ ಸಮೇತ ಜುಲೈ 13 ರಂದು ತೆರಳಿದ್ದರು.ಜುಲೈ 14 ಕ್ಕೆ ಪತ್ನಿ ಹಾಗೂ ಮಗಳು ಹಿಂದಿರುಗಿದಾಗ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.ಈ ಸಂಭಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *