ಭೀಕರ ರಸ್ತೆ ಅಪಘಾತ…  ತುಂಡಾದ ವ್ಯಕ್ತಿಯ ದೇಹ…ಓರ್ವನಿಗೆ ಗಂಭೀರ ಗಾಯ…

ಭೀಕರ ರಸ್ತೆ ಅಪಘಾತ… ತುಂಡಾದ ವ್ಯಕ್ತಿಯ ದೇಹ…ಓರ್ವನಿಗೆ ಗಂಭೀರ ಗಾಯ…

  • Crime
  • July 22, 2024
  • No Comment
  • 384

ಮಂಡ್ಯ,ಜು22,Tv10 ಕನ್ನಡ

ಲಾರಿ- ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಮಾರ್ಕಾಲು ಗೇಟ್ ಬಳಿ ನಡೆದಿದೆ.
ಲಾರಿ ಹರಿದ ಪರಿಣಾಮ ಬೈಕ್ ಸವಾರನ ದೇಹ ತುಂಡಾಗಿದೆ.
ಕೂದೇನಕೊಪ್ಪಲು ಗ್ರಾಮದ ಕರಿಯಪ್ಪ(56) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸವೇಗೌಡ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ
ಕಿರುಗಾವಲು ಕಡೆಯಿಂದ ಮಳವಳ್ಳಿ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಕಿರುಗಾವಲು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *