ಸಾಲಭಾಧೆ…ವಿಷ ಸೇವಿಸಿ ರೈತ ಆತ್ಮಹತ್ಯೆ…

ಸಾಲಭಾಧೆ…ವಿಷ ಸೇವಿಸಿ ರೈತ ಆತ್ಮಹತ್ಯೆ…

ಮಂಡ್ಯ,ಜು24,Tv10 ಕ‌ನ್ನಡ

ಸಾಲಭಾಧೆಯಿಂದ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ತಂಗಳಗೆರೆ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್(34) ಮೃತ ರೈತ.ಚಂದ್ರಶೇಖರ್ ಸಾಲ ಮಾಡಿ ಬೋರ್ ವೆಲ್ ಕೊರೆಸಿದ್ದರು.ಕಳೆದ ವರ್ಷ ಮಳೆ, ಬೆಳೆ ಇಲ್ಲದೇ ನಷ್ಟವುಂಟಾಗಿತ್ತು.
ಕೃಷಿಗಾಗಿ, ಮನೆ ಕಟ್ಟಲು, ಬ್ಯಾಂಕಿನಿಂದ ಹಾಗೂ ಕೈ ಸಾಲ ಮಾಡಿದ್ದರು.
ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *