ಪ್ರಿಯತಮೆ ಆತ್ಮಹತ್ಯೆ…ಪ್ರಿಯತಮ ನೇಣಿಗೆ…ಸಾವಿನಲ್ಲೂ ಒಂದಾದ ಪ್ರೇಮಿಗಳು…

ಪ್ರಿಯತಮೆ ಆತ್ಮಹತ್ಯೆ…ಪ್ರಿಯತಮ ನೇಣಿಗೆ…ಸಾವಿನಲ್ಲೂ ಒಂದಾದ ಪ್ರೇಮಿಗಳು…

ಮೈಸೂರು,ಜು25,Tv10 ಕನ್ನಡ

ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಪ್ರಿಯತಮನೂ ನೇಣಿಗೆ ಶರಣಾದ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ.ಮೋನಿಕಾ(20) ಹಾಗೂ ಮನು(22) ಮೃತ ಪ್ರೇಮಿಗಳು.ಹತ್ತಿರದ ಸಂಭಂಧಿಗಳಾಗಿದ್ದ ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು.ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದರು.ಇತ್ತೀಚೆಗೆ ಪ್ರೇಮಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಿನ್ನಾಭಿಪ್ರಾಯ ಬಂದಿದೆ.ಇಬ್ಬರ ನಡುವೆ ಸಣ್ಣ ಗಲಾಟೆ ಆಗಿದೆ.ಇದರಿಂದ ಬೇಸತ್ತ ಮೋನಿಕಾ ದಟ್ಟಗಳ್ಳಿಯ ಕೆಲಸ ಮಾಡುತ್ತಿದ್ದ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾಳೆ.ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನ ಆಸ್ಪತ್ರೆಗೆ ಕರೆತಂದಿದ್ದಾನೆ.ಆದ್ರೆ ಮೋನಿಕಾ ಮೃತಪಟ್ಟಿದ್ದಾಳೆ.ಮೋನಿಕಾ ಸಾವಿಗೆ ಮನನೊಂದ ಮನು ತಾನೂ ಸಹ ಜ್ಯೋತಿನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.ಸಾವಿನಲ್ಲೂ ಸಹ ಪ್ರೇಮಿಗಳು ಒಂದಾಗಿದ್ದಾರೆ….

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *