ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ ಕರ್ನಾಟಕ ಆಡಳಿತ ನ್ಯಾಯಮಂಡಳಿ ವಜಾಗೊಳಿಸಿದೆ.ಈ ಸಂಭಂಧ ನಿಯಮಾನುಸಾರ ಪರಿಶೀಲನೆ ನಡೆಸದೆ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನಲೆ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿಗೆ ಕೆಎಟಿ 5 ಸಾವಿರ ದಂಡ ವಿಧಿಸಿದೆ.ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯರಾಗಿದ್ದ ಆರ್.ಶೇಷ ರವರು ನಕ್ಷೆ ಅನುಮೋದನೆ ಮಾಡುವಾಗ ನಿಯಮಾನುಸಾರ ಪಾಲನೆ ಮಾಡದೆ ಹಾಗೂ ವಿಳಂಬನೀತಿ ಅನುಸರಿಸಿದ್ದಾರೆಂಬ ಆರೋಪದ ಮೇಲೆ ರಾಜ್ಯ ಸರ್ಕಾರ ಮಾರ್ಚ್ 15 ರಂದು ಅಮಾನತು ಮಾಡಿ ಆದೇಶ ಹೊರಡಿಸಿತ್ತು.ಈ ವಿಚಾರದಲ್ಲಿ ನ್ಯಾಯಕ್ಕಾಗಿ ಆರ್.ಶೇಷ ರವರು ಕೆಎಟಿ ಮೊರೆ ಹೋಗಿದ್ದರು.ಅರ್.ಶೇಷ ರವರ ಅರ್ಜಿಯನ್ನ ಪರಿಗಣಿಸಿದ ಕೆಎಟಿ ಅಮಾನತು ಆದೇಶವನ್ನ ವಜಾಗೊಳಿಸಿದೆ.ಅಲ್ಲದೆ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿಗೆ 5 ಸಾವಿರ ದಂಡವನ್ನೂ ಸಹ ವಿಧಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *