ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ ನೀಡುವ ಕಾರ್ಯಕ್ರಮ ನೆರವೇರಿತು. ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ ಮುತ್ತೈದೆ ಮಹಿಳೆಯರಿಗೆ ಅರಿಶಿಣ ,ಕುಂಕುಮ ,ಬಳೆಗಳಿರುವ ಬಾಗಿನ ತುಂಬಿ ಮಹಿಳೆಯರು ಒಳಿತಾಗಲೆಂದು ಹಾರೈಸಿದರು.ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಲತಾ ಮೋಹನ್, ಸಮಾಜ ಸೇವಕರಾದ ಶಾಂತ,ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷರಾದ ಸವಿತಾ ಘಾಟ್ಕೆ,ಸುಮಿತ್, ಶೃತಿ, ಮಣಿಕಂಠ, ಶ್ರೀ ನಿವಾಸ್, ಮಂಜುಳ, ಸುವರ್ಣ, ಹಾಗೂ ಇನ್ನಿತರ ಮಹಿಳೆಯರು ಹಾಜರಿದ್ದರು…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *