ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ…

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ…

ಮಂಡ್ಯ,ಜು27,Tv10 ಕನ್ನಡಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತದೆ.ಹೀಗಾಗಿ
ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಹಾಗೂ ರೈತರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಧಿಕಾರಿ ಡಾ ಕುಮಾರ ಅವರು ಮನವಿ ಮಾಡಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *