ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ…ಸಿಸಿಬಿ ಪೊಲೀಸರ ದಾಳಿ…3 ಮಹಿಳೆಯರ ರಕ್ಷಣೆ…ಆ್ಯಾಪ್ ಮೂಲಕ ಗ್ರಾಹಕರ ಸೆಳೆತ…

ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ…ಸಿಸಿಬಿ ಪೊಲೀಸರ ದಾಳಿ…3 ಮಹಿಳೆಯರ ರಕ್ಷಣೆ…ಆ್ಯಾಪ್ ಮೂಲಕ ಗ್ರಾಹಕರ ಸೆಳೆತ…

ಮೈಸೂರು,ಜು30,Tv10 ಕನ್ನಡ

ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ದಂಧೆಗೆ ಸಿಸಿಬಿ ಪೊಲೀಸರು ಬ್ರೇಕ್ ಹಾಕಿದ್ದಾರೆ. ಸ್ಪಾ ಮೇಲೆ ದಾಳಿ ನಡೆಸಿ ಮೂವರು ಮಹಿಳೆಯರನ್ನ ರಕ್ಷಿಸಿ ಮಾಲೀಕರನ್ನ ಬಂಧಿಸಿದ್ದಾರೆ.ಮೂವರು ಗ್ರಾಹಕರನ್ನ ವಶಕ್ಕೆ ಪಡೆದಿದ್ದಾರೆ.ಸ್ಪಾ ಹೆಸರಲ್ಲಿ ನಡೆಯುತ್ತಿದ್ದ ಹೈಟೆಕ್ ದಂಧೆಗೆ ಸಿಸಿಬಿ ಪೊಲೀಸರು ಕಡಿವಾಣ ಹಾಕಿದ್ದಾರೆ.

ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೂಯೆಜ್ ಫಾರಂ ರಸ್ತೆಯಲ್ಲಿರುವ ಶ್ರೀ ಬ್ಯೂಟಿ ಪಾರ್ಲರ್ ಅಂಡ್ ಸ್ಪಾ ಸೆಂಟರ್ ನಲ್ಲಿ ವೇಶ್ಯಾವಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ಈ ವೇಳೆ ಮೂವರು ಮಹಿಳೆಯರಿಗೆ ಹಣದ ಆಮಿಷ ತೋರಿಸಿ ವೇಶ್ಯಾವಟಿಕೆ ಬಳಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.ಲಕ್ಷ್ಮಿ ಎಂಬುವರ ಒಡೆತನದಲ್ಲಿ ಸ್ಪಾ ನಡೆಯುತ್ತಿದೆ.ಲಕೋಟೆ ಎಂಬ ಅ್ಯಾಪ್ ಮೂಲಕ ಗ್ರಾಹಕರನ್ನ ಸೆಳೆಯಲಾಗುತ್ತಿರುವುದು ತನಿಖೆ ವೇಳೆ ಬಯಲಾಗಿದೆ.ಆನ್ ಲೈನ್ ನಲ್ಲೇ ಗ್ರಾಹಕರಿಂದ ಹಣ ವಸೂಲಿ ಮಾಡುತ್ತಿರುವುದೂ ಸಹ ತನಿಖೆಯಲ್ಲಿ ತಿಳಿದು ಬಂದಿದೆ.ಸ್ಪಾ ಮಾಲೀಕರಾದ ಲಕ್ಷ್ಮಿರವರನ್ನ ಬಂಧಿಸಿ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *