ಕಾಳಜಿ ಕೇಂದ್ರಕ್ಕೆ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ…ನಿರಾಶ್ರಿತರ ಸಮಸ್ಯೆಗೆ ಸ್ಪಂದನೆ…

ಕಾಳಜಿ ಕೇಂದ್ರಕ್ಕೆ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ…ನಿರಾಶ್ರಿತರ ಸಮಸ್ಯೆಗೆ ಸ್ಪಂದನೆ…

ಮೈಸೂರು,ಜು31,Tv10 ಕನ್ನಡಕಾವೇರಿ ಪ್ರವಾಹಕ್ಕೆ ಟಿ.ನರಸೀಪುರ ತಾಲೂಕಿನ ನದಿ ಪಾತ್ರದ ಜನತೆ ನಲುಗಿದ್ದಾರೆ.ಕಾವೇರಿಯ ಆರ್ಭಟಕ್ಕೆ ಸಾಕಷ್ಟು ಮಂದಿನಿರಾಶ್ರಿತರಾಗಿದ್ದಾರೆ.ಜಿಲ್ಲಾಡಳಿತ ಸಮರೋಪಾದಿಯಲ್ಲಿ ನಿರಾಶ್ರಿತರ ನೆರವಿಗೆ ಧಾವಿಸಿದೆ.ಅಲ್ಲಲ್ಲಿ ಕಾಳಜಿ ಕೇಂದ್ರಗಳನ್ನ ಸ್ಥಾಪಿಸಿ ನಿರಶ್ರಿತರಿಗೆ ನೆರವಾಗಿದ್ದಾರೆ.ಟಿ.ನರಸೀಪುರ ತಾಲೂಕಿನ ತಲಕಾಡು ಹೋಬಳಿ ತಡಿಮಾಲಂಗಿ ಗ್ರಾಮದಲ್ಲಿ ಸ್ಥಾಪನೆಯಾದ ನಿರಾಶ್ರಿತರ ಕಾಳಜಿ ಕೇಂದ್ರಕ್ಕೆ ಇಂದು ಸರ್ಕಾರದ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ರವರು ಭೇಟಿ ನೀಡಿ ಸಮಸ್ಯೆಗಳನ್ನ ಆಲಿಸಿದ್ದಾರೆ.ನಿರಶ್ರಿತರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ರಶ್ಮಿ ಮಹೇಶ್ ರವರಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ,ಉಪವಿಭಾಗಾಧಿಕಾರಿ ಎಸ್.ರಕ್ಷಿತ್,ತಾಲೂಕು ದಂಡಾಧಿಕಾರಿ ಸುರೇಶ್ ಆಚಾರ್,ಇಓ ಕೃಷ್ಣ ಸಾಥ್ ನೀಡಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *