ಸುತ್ತೂರು ಮಠದಲ್ಲಿ ಕೊನೆ ಆಷಾಢ ಶುಕ್ರವಾರದ ಸಂಭ್ರಮ…ಚಾಮುಂಡೇಶ್ವರಿಗೆ ವಿಶೇಷ ಪೂಜೆ…ಸುತ್ತೂರು ಶ್ರೀಗಳ ನೇತೃತ್ವದಲ್ಲಿ ಕಾರ್ಯಕ್ರಮ…
- MysoreTV10 Kannada Exclusive
- August 2, 2024
- No Comment
- 83
ಮೈಸೂರು,ಆ2,Tv10 ಕನ್ನಡ
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಆಷಾಢಮಾಸದ ಕೊನೆ ಶುಕ್ರವಾರವಾದ ಇಂದು ವಿಶೇಷ ಪೂಜೆ
ನೆರವೇರಿತು.ಸುತ್ತೂರು ಮಠದ ಆವರಣದಲ್ಲಿರುವ ತಾಯಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸುತ್ತೂರು ಶ್ರೀಗಳ ನೇತೃತ್ವದಲ್ಲಿ ನಾಡದೇವಿಗೆ ಪೂಜಾ ಕೈಂಕರ್ಯಗಳು ನೆರವೇರಿತು.ಪೂಜೆ ನಂತರ ಭಕ್ತರಿಗೆ ಪ್ರಸಾದ ವಿನಯೋಗ ಕಾರ್ಯಕ್ರಮ ಇತ್ತು.ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು.ಸುತ್ತೂರು ಶ್ರೀಗಳೇ ಭಕ್ತರಿಗೆ ಪ್ರಸಾದ ವಿತರಿಸಿದರು…