ಸಿದ್ದರಾಮಯ್ಯ ನಿವಾಸದಲ್ಲಿ ಧಿಢೀರ್ ಸಭೆ…ಪಾದಯಾತ್ರೆ,ಶೋಕಾಸ್ ನೋಟೀಸ್ ಹಿನ್ನಲೆ ಚರ್ಚೆ…
- TV10 Kannada Exclusive
- August 3, 2024
- No Comment
- 217
ಮೈಸೂರು,ಆ3,Tv10 ಕನ್ನಡ
ಸಿದ್ದರಾಮಯ್ಯಗೆ ರಾಜ್ಯಪಾಲರ ಶೋಕಾಸ್ ನೋಟೀಸ್ ಹಾಗೂ ಬಿಜೆಪಿ ಪಾದಯಾತ್ರೆ ಹಿನ್ನಲೆ
ಮೈಸೂರು ನಿವಾಸದಲ್ಲಿ ದಿಢೀರ್ ಸಭೆ ನಡೆದಿದೆ.
ಮೈಸೂರು ಭಾಗದ ಸಚಿವರು, ಶಾಸಕರು ಸಭೆಯಲ್ಲಿ ಭಾಗವಹಿಸಿದ್ದಾರೆ.
ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್
ಶಾಸಕರಾದ ರವಿಶಂಕರ್, ಹರೀಶಗೌಡ, ಅನಿಲ್ ಚಿಕ್ಕಮಾದು, ಎ.ಆರ್.ಕೃಷ್ಣಮೂರ್ತಿ, ಸೇರಿ ಹಲವು ಶಾಸಕರು ಭಾಗಿಯಾಗಿದ್ದಾರೆ.
ಸಿದ್ದರಾಮಯ್ಯ ಕಾನೂನು ಕಾರ್ಯದರ್ಶಿ, ಶಾಸಕ ಪೊನ್ನಣ್ಣ ಸಹ ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ದಿಢೀರ್ ಸಭೆ ಕುತೂಹಲ ಕೆರಳಿಸಿದೆ…