Tv10 ವರದಿ ಫಲಶೃತಿ…ವೆಂಕಟಗಿರಿ ಕಾಲೋನಿಗೆ ಕುಡಿಯುವ ನೀರಿನ ಸೌಲಭ್ಯ…ನಂಜನಗೂಡು,ಆ9,Tv10 ಕನ್ನಡ

Tv10 ವರದಿ ಫಲಶೃತಿ…ವೆಂಕಟಗಿರಿ ಕಾಲೋನಿಗೆ ಕುಡಿಯುವ ನೀರಿನ ಸೌಲಭ್ಯ…ನಂಜನಗೂಡು,ಆ9,Tv10 ಕನ್ನಡ

Tv10 ವರದಿ ಫಲಶೃತಿ…ವೆಂಕಟಗಿರಿ ಕಾಲೋನಿಗೆ ಕುಡಿಯುವ ನೀರಿನ ಸೌಲಭ್ಯ…ನಂಜನಗೂಡು,ಆ9,Tv10 ಕನ್ನಡಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ವೆಂಕಟಗಿರಿ ಕಾಲೋನಿಗೆ ಕುಡಿಯುವ ನೀರಿನ ಸೌಲಭ್ಯ ದೊರೆತಿದೆ.ಕಾಲೋನಿಯಲ್ಲಿ ಬೀದಿದೀಪಗಳು ಕೆಟ್ಟುನಿಂತಿವೆ,ಕಸದ ರಾಶಿ,ಸ್ವಚ್ಛತೆ ಮಾಯವಾಗಿದೆ.ಕುಡಿಯುವ ನೀರು ಸರಬರಾಜು ಮೋಟಾರ್ ಕೆಟ್ಟು ನಿಂತು ತಿಂಗಳುಗಳೇ ಉರುಳಿದ್ರೂ ಅಧಿಕಾರಿಗಳು ತಿರುಗಿ ನೋಡಿರಲಿಲ್ಲ.ಕಾಲೋನಿ ಜನತೆ ಮಾಡಿದ ಮನವಿಗಳು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು.ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದರು. ಮೂಲಭೂತ ಸೌಕರ್ಯಗಳಿಗಾಗಿ ಪ್ರತಿಭಟನೆ ಹಾದಿ ಹಿಡಿಯಲು ನಿರ್ಧರಿಸಿದ್ರು. ಇವರ ಸಂಕಷ್ಟಗಳನ್ನ ಕೆಲವು ದಿನಗಳ ಹಿಂದೆ Tv10 ಕನ್ನಡ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿತ್ತು.ಎಚ್ಚೆತ್ತ ಅಧಿಕಾರಿಗಳು ಕಾಲೋನಿಗೆ ಭೇಟಿ ನೀಡಿ ಕೆಟ್ಟುನಿಂತ ಮೊಟಾರ್ ಸುಸ್ಥಿತಿಗೆ ತಂದು ಕುಡಿಯುವ ನೀರು ಸೌಕರ್ಯ ಕಲ್ಪಿಸಿದ್ದಾರೆ.ಇದು Tv10 ವರದಿಯ ಫಲಶೃತಿ.ಸಧ್ಯ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಿರುವ ಅಧಿಕಾರಿಗಳು ಬೀದಿದೀಪ ಹಾಗೂ ಸ್ವಚ್ಛತೆಗೂ ಆಧ್ಯತೆ ನೀಡಲು ಮುಂದಾಗಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *