ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮುದ್ದೆ ಅವರೆಕಾಳು ಊಟ…ಸಾವಿರಾರು ಭಕ್ತರಿಂದ ಪ್ರಸಾದ ಸ್ವೀಕಾರ…
- MysoreTV10 Kannada Exclusive
- August 11, 2024
- No Comment
- 102
ಮೈಸೂರು,ಆ11,Tv10 ಕನ್ನಡ
ಮೈಸೂರು ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣಮಾಸ ಪ್ರಯುಕ್ತ ಭಕ್ತರಿಗೆ ಅವರೆಕಾಳು ಮುದ್ದೆ ಊಟ
ನೀಡಲಾಯಿತು.ಸಾವಿರಾರು ಭಕ್ತರು ಅವರೆಕಾಳು ಮುದ್ದೆ ಊಟ
ಸವಿದರು.ರೋಟರಿ ಕ್ಲಬ್ ಆಫ್ ಮೈಸೂರು ಮತ್ತು ಪುಣ್ಯಕೋಟಿ ಸೇವಾ ಟ್ರಸ್ಟ್ ಹಾಗೂ ಯೋಗಾನರಸಿಂಹ ಸ್ವಾಮಿ ದೇವಸ್ಥಾನದ
ಆಡಳಿತ ಮಂಡಳಿ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್ ರವರು ಪ್ರಸಾದ ವಿನಿಯೋಗಕ್ಕೆ ಚಾಲನೆ ನೀಡಿದರು…