ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಒತ್ತುವರಿ ಜಾಗ ತೆರುವು…ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಒತ್ತುವರಿ ಜಾಗ ತೆರುವು…ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಆ12,Tv10 ಕನ್ನಡಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಾಗವನ್ನ ಕಬಳಿಸಿ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿದ್ದ ಭೂಗಳ್ಳರಿಗೆ ತಾಲೂಕು ಆಡಳಿತ ಶಾಕ್ಕೊಟ್ಟಿದೆ.ಸುಮಾರು ಒಂದು ಎಕರೆ ಜಾಗವನ್ನ ವಶಪಡಿಸಿಕೊಂಡು ಸಮಾಜ ಕಲ್ಯಾಣ ಇಲಾಖೆಗೆಹಸ್ತಾಂತರಿಸಿದೆ.ತಹಸೀಲ್ದಾರ್KM ಮಹೇಶ್ ಕುಮಾರ್ ನೇತೃತ್ವದಲ್ಲಿ ಒತ್ತುವರಿ ಕಾರ್ಯಾಚರಣೆ ನಡೆದಿದೆ.ಮೈಸೂರು ತಾಲೂಕು ಕಸಬಾ ಹೋಬಳಿ ಮಂಡಕಳ್ಳಿ ಗ್ರಾಮದ ಸರ್ವೆ ನಂಬರ್ 250/* ರ ಸರ್ಕಾರಿ ಬಂಜರು ಜಾಗ. ಸದರಿ ಜಾಗದಲ್ಲಿ 1-00 ಎಕರೆ ಒತ್ತುವರಿಯಾಗಿತ್ತು.ಸರ್ಕಾರಿಜಾಗವನ್ನ ಒತ್ತುವರಿ ಮಾಡಿಕೊಂಡಿದ್ದ ಭೂಗಳ್ಳರು ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿ ಬೇಲಿ ಹಾಕಿದ್ದರು.ದಾಖಲೆಗಳನ್ನ ಪರಿಶೀಲಿಸಿದ ತಹಸೀಲ್ದಾರ್KM ಮಹೇಶ್ ಕುಮಾರ್ ಒತ್ತುವರಿಯನ್ನ ಖಚಿತಪಡಿಸಿಕೊಂಡು ಇಂದು ಬೆಳಿಗ್ಗೆ ಭೂಗಳ್ಳರಿಗೆ ಶಾಕ್ ಕೊಟ್ಟಿದ್ದಾರೆ. ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗು, ಕಸಬಾ ಹೋಬಳಿ ರಾಜಸ್ವನಿರೀಕ್ಷಕರು ಬಿ.ಹೇಮಂತ್ ಕುಮಾರ್, ಮಂಡಕಳ್ಳಿ ಗ್ರಾಮದ ಆಡಳಿತಾಧಿಕಾರಿ ರಂಜಿತ, ದಕ್ಷಿಣ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಗ್ರಾಮಸ್ತರಾದ ವೀರಭದ್ರಪ್ಪನವರ ಸಮ್ಮುಖದಲ್ಲಿ ಖಾಸಗಿ ವ್ಯಕ್ತಿ ನಿರ್ಮಿಸಿದ್ದ ಕಾಂಪೌಂಡನ್ನು ತೇರವುಗೊಳಿಸಿ ವಶಕ್ಕೆ ಪಡೆದು ನಂತರ ಸಮಾಜಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *