ಕೌಟುಂಬಿಕ ಕಲಹ…ಪತ್ನಿ ಕೊಲೆಗೈದ ಪತಿರಾಯ…

ಕೌಟುಂಬಿಕ ಕಲಹ…ಪತ್ನಿ ಕೊಲೆಗೈದ ಪತಿರಾಯ…

ಮಂಡ್ಯ,ಆ22,Tv10 ಕನ್ನಡ

ಕೌಟುಂಬಿಕ ಕಲಹದ ಹಿನ್ನಲೆ ಪತ್ನಿಯನ್ನ ಕೊಡಲಿಯಿಂದ ಪತಿರಾಯನೇ ಕೊಚ್ಚಿ ಕೊಲೆಗೈದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ
ಮಂಥನಹಳ್ಳಿ ಗ್ರಾಮದಲ್ಲಿ ನಡೆದಿದೆ.ತೇಜಸ್ವಿನಿ(38) ಕೊಲೆಯಾದ‌ ಮಹಿಳೆ.
ಜಯರಾಮು ಪತ್ನಿಯನ್ನ ಭೀಕರವಾಗಿ ಕೊಂದ ಪತಿರಾಯ.ಕೌಟುಂಬಿಕ ‌ವಿಚಾರವಾಗಿ ದಂಪತಿ ನಡುವೆ ‌ಆಗಾಗ ಜಗಳ ಆಗುತ್ತಿತ್ತು.ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.
ತೇಜಸ್ವಿನಿ ಕುತ್ತಿಗೆಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಬಳಿಕ ಕೊಡಲಿಯಿಂದ ತಲೆಗೆ ಹಲ್ಲೆ ನಡೆಸಿದ್ದಾನೆ.
ಬೆಳ್ಳೂರು ಪೊಲೀಸ್ ‌ಠಾಣೆ‌‌‌‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *