ಸಂಭ್ರಮದ ಶ್ರೀನಿವಾಸ ಕಲ್ಯಾಣೋತ್ಸವ…ಭಕ್ತರಿಂದ ಸ್ವರ್ಣ ಲೇಪಿತ ಕವಚ ಸಮರ್ಪಣೆ…

ಸಂಭ್ರಮದ ಶ್ರೀನಿವಾಸ ಕಲ್ಯಾಣೋತ್ಸವ…ಭಕ್ತರಿಂದ ಸ್ವರ್ಣ ಲೇಪಿತ ಕವಚ ಸಮರ್ಪಣೆ…

ನಂಜನಗೂಡು,ಆ23,Tv10 ಕನ್ನಡ

ದಕ್ಷಿಣ ಕಾಶಿ ನಂಜನಗೂಡಿನ ಚಾಮುಂಡಿ ಟೌನ್‌ಶಿಪ್‌ನಲ್ಲಿರುವ ಶ್ರೀ ಶ್ರೀನಿವಾಸ ಪೆರುಮಾಳ್ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಂಭ್ರಮದಿಂದ ನೆರವೇರಿತು.ನೂರಾರು ಭಕ್ತರ ಸಮ್ಮುಖದಲ್ಲಿ ಶ
ಪ್ರೊ.ಡಾ.ಭಾಷ್ಯಂ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಕಲ್ಯಾಣೋತ್ಸವದಲ್ಲಿ ವಿವಿಧ ವಿಶೇಷ ಪೂಜಾ ಕೈಂಕರ್ಯಗಳು ನಡೆಯಿತು.ಇದೇ ವೇಳೆ ಟೌನ್‌ಶಿಪ್ ಹಾಗೂ ದುರ್ಗಾ ಏಜೆನ್ಸಿ ಮುಖ್ಯಸ್ಥರಾದ ತಿರುಮಲೈಸ್ವಾಮಿ ತಂಬು ರವರು ದೇವರಿಗೆ ಸ್ವರ್ಣಲೇಪಿತ ಕವಚವನ್ನು ಕೊಡುಗೆಯಾಗಿ ಸಮರ್ಪಿಸಿ, ಕುಟುಂಬ ಸಮೇತ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.ಅಲ್ಲದೇ ನೂರಾರು ಭಕ್ತರು ಕಲ್ಯಾಣೋತ್ಸವನ್ನು ಕಣ್ತುಂಬಿಕೊಂಡು ದೇವರ ಕೃಪೆಗೆ ಪಾತ್ರರಾದರು. ಪೂಜೆಯಲ್ಲಿ ಪಾಲ್ಗೊಂಡ ಭಕ್ತಾದಿಗಳಿಗೆ ದೇವಾಲಯದಲ್ಲಿ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು.
ದೇವಾಲಯದ ಎನ್.ಶ್ರೀನಿವಾಸನ್ ಅವರು ಸೇರಿದಂತೆ ಇನ್ನಿತರರು ಈ ವೇಳೆ ಉಪಸ್ಥಿತರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *