ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಪ್ರಕರಣ…ಮೈಸೂರು ಜೈಲಿಗೆ ಹಿರಿಯ ಅಧಿಕಾರಿಗಳು ಧಿಢೀರ್ ಭೇಟಿ…

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಪ್ರಕರಣ…ಮೈಸೂರು ಜೈಲಿಗೆ ಹಿರಿಯ ಅಧಿಕಾರಿಗಳು ಧಿಢೀರ್ ಭೇಟಿ…

ಮೈಸೂರು,ಆ27,Tv10 ಕನ್ನಡಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಪ್ರಕರಣ ಹಿನ್ನಲೆಮೈಸೂರು ಜೈಲಿನಲ್ಲಿ ದಿಢೀರ್ ಕಾರ್ಯಾಚರಣೆ ನಡೆದಿದೆ.ಮೈಸೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಡಿಸಿಪಿಗಳಾದ ಮುತ್ತುರಾಜ್,ಜಾಹ್ನವಿ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.ಬೆಳಿಗ್ಗೆ 5 ಗಂಟೆ ವೇಳೆಗೆ ಕಾರ್ಯಾಚರಣೆ ನಡೆದಿದೆ.
ಐದಕ್ಕೂ ಹೆಚ್ಚು ಇನ್ಸಪೆಕ್ಟರ್‌ಗಳಿಂದ ಕಾರ್ಯಾಚರಣೆ ನಡೆದಿದೆ.ಈ ವೇಳೆ ಯಾವುದೇ ವಸ್ತುಗಳು ಲಭ್ಯವಾಗದೆ ಬರಿಕೈಲಿ ಅಧಿಕಾರಿಗಳು ಹಿಂದಿರುಗಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *