ಶಾಲಾ‌ವಾಹನ,ಕಾರು,ಕ್ಯಾಂಟರ್ ನಡುವೆ ಡಿಕ್ಕಿ…ತಪ್ಪಿದ ದುರಂತ…

ಶಾಲಾ‌ವಾಹನ,ಕಾರು,ಕ್ಯಾಂಟರ್ ನಡುವೆ ಡಿಕ್ಕಿ…ತಪ್ಪಿದ ದುರಂತ…

ಮಂಡ್ಯ,ಆ30,Tv10 ಕನ್ನಡಶಾಲಾವಾಹನ,ಕಾರು ಮತ್ತು ಕ್ಯಾಂಟರ್ ನಡುವೆ ನಡೆದ ಅಪಘಾತದಲ್ಲಿ ಕಾರು ಮತ್ತು ಶಾಲಾ ವಾಹನದಲ್ಲಿದ್ದವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ದರಸಗುಪ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಶಾಲಾ ವಾಹನದಲ್ಲಿದ್ದ ಶಿಕ್ಷಕಿಯರಿಗೆ ಹಾಗೂ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಗಾಯಗೊಂಡಿದ್ದಾರೆ.ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ ಸ್ವಲ್ಪದರಲ್ಲೇ ಬಾರಿ ದುರಂತ ತಪ್ಪಿದಂತಾಗಿದೆ.
ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಒಡೆತನಕ್ಕೆ ಸೇರಿದ ಎಸ್‌ಟಿಜಿ ಶಾಲಾ ವಾಹನ ಎಂದು ಹೇಳಲಾಗಿದೆ.
ರಸ್ತೆ ಕಿರಿದಾಗಿರುವುದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.
ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *