ಅಪರಾಧ ನಿಯಂತ್ರಣಕ್ಕೆ ಮೈಸೂರು ಖಾಕಿಪಡೆ ಸಮರ…ಮತ್ತಷ್ಟು ಬಿಗಿಯಾದ ನೈಟ್ ಬೀಟ್…ಹಿರಿಯ ಪೊಲೀಸ್ ಅಧಿಕಾರಿಗಳೂ ಭಾಗಿ…

ಅಪರಾಧ ನಿಯಂತ್ರಣಕ್ಕೆ ಮೈಸೂರು ಖಾಕಿಪಡೆ ಸಮರ…ಮತ್ತಷ್ಟು ಬಿಗಿಯಾದ ನೈಟ್ ಬೀಟ್…ಹಿರಿಯ ಪೊಲೀಸ್ ಅಧಿಕಾರಿಗಳೂ ಭಾಗಿ…

ಮೈಸೂರು,ಆ2,Tv10 ಕನ್ನಡ

ಮೈಸೂರಿನಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣಕ್ಕಾಗಿ ಪೊಲೀಸರು ವಿನೂತನ ಕ್ರಮ ಕೈಗೊಂಡಿದ್ದಾರೆ.ನೈಟ್ ಬೀಟ್ ಕಾರ್ಯವನ್ನ ಬಿಗಿಗೊಳಿಸಿದ್ದಾರೆ.
ಪ್ರಮುಖ ರಸ್ತೆ ಪಾರ್ಕ್‌ಗಳಲ್ಲಿ ರಾತ್ರಿ ಗಸ್ತು ತಿರುಗಿ ಕಿಡಿಗೇಡಿಗಳಿಗೆ ಎಚ್ಚರಿಕೆ ಗಂಟೆ ನೀಡಿದ್ದಾರೆ.
ಮೈಸೂರಿನ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಸ್ತು ಹೆಚ್ಚಿಸಲಾಗಿದೆ.
ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮಾರ್ಗದರ್ಶನದಲ್ಲಿ ವಿನೂತನ ಕಾರ್ಯಾಚರಣೆ ಆರಂಭವಾಗಿದೆ.
ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾನ್ಹವಿ ನೇತೃತ್ವದಲ್ಲಿ ಕಾರ್ಯಕ್ರಮಗಳಿಗೆ ಚುರುಕು ನೀಡಲಾಗಿದೆ.
ಎಸಿಪಿಗಳು ಇನ್ಸಪೆಕ್ಟರ್‌ಗಳು ಸಬ್ ಇನ್ಸಪೆಕ್ಟರ್‌ ಸೇರಿ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದಾರೆ.
ವಾಕಿಂಗ್ ಹಾಗೂ ಬೈಕ್ ಮೂಲಕ ಬೀಟ್ ನಡೆದಿದೆ.
ಅನುಮಾನಸ್ಪದ ವ್ಯಕ್ತಿಗಳನ್ನ ವಿಚಾರಣೆ ಮಾಡಲಾಗುತ್ತಿದೆ.
ಗುಂಪು ಸೇರುವ ಅಡ್ಡಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.
ಈ ಮೂಲಕ ಅಪರಾಧ ತಡೆಗೆ ಖಾಕಿ ಪಡೆ ಸಮರ ಸಾರುತ್ತಿದ್ದಾರೆ.
ಸಾರ್ವಜನಿಕರ ಮಧ್ಯೆ ತೆರಳಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುತ್ತಿದ್ದಾರೆ.ನಿಮ್ಮೊಂದಿಗೆ ನಾವಿದ್ದೇವೆ ಎಂಬ ಅಭಯ ನೀಡುತ್ತಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *