ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡ

ಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.
ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಹಾಗು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇತರ ಸಿಬ್ಬಂದಿಗಳ ಸಮ್ಮುಖದಲ್ಲಿ ನಡೆದ ಪೂಜೆ ನಡೆಯಿತು.
ಅರ್ಚಕ ಪ್ರಹ್ಲಾದ್ ರಾವ್ ಅವರಿಂದ ಆನೆಗಳಿಗೆ ಪೂಜೆ ನೆರವೇರಿಸಿದರು.
ಆನೆಗಳಿಗೆ ಕಬ್ಬು, ಬೆಲ್ಲ ಹಾಗೂ ವಿವಿಧ ಬಗೆಯ ಹಣ್ಣುಗಳು, ತಿನಿಸುಗಳನ್ನು ನೀಡಲಾಯಿತು.
ಮೈಸೂರು‌ ಅರಮನೆ ಮಂಡಳಿ‌ ಉಪ‌ ನಿರ್ದೇಶಕ ಟಿ ಎಸ್ ಸುಬ್ರಹ್ಮಣ್ಯ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಮೈಸೂರು ವಲಯ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಾಧಿಕಾರಿ ಡಾ ಮಾಲತಿಪ್ರಿಯಾ, ಡಿಸಿಎಫ್ ಗಳಾದ ಡಾ ಐ ಬಿ ಪ್ರಭುಗೌಡ, ಡಾ ಕೆ ಎನ್ ಬಸವರಾಜು ಉಪಸ್ಥಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *