ಸರ್ಕಾರಿ ಜಮೀನಿನಲ್ಲಿ ಅಕ್ರಮ ಮಣ್ಣು ಸಾಗಾಟ…ದೂರು ನೀಡಿದ ವ್ಯಕ್ತಿಗೆ ಧಂಕಿ…ಇಬ್ಬರ ವಿರುದ್ದ ದೂರು ದಾಖಲು…

ಸರ್ಕಾರಿ ಜಮೀನಿನಲ್ಲಿ ಅಕ್ರಮ ಮಣ್ಣು ಸಾಗಾಟ…ದೂರು ನೀಡಿದ ವ್ಯಕ್ತಿಗೆ ಧಂಕಿ…ಇಬ್ಬರ ವಿರುದ್ದ ದೂರು ದಾಖಲು…

ನಂಜನಗೂಡು,ಸೆ8,Tv10 ಕನ್ನಡಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ಇಬ್ಬರ ವಿರುದ್ದ ತಹಸೀಲ್ದಾರ್ ಗೆ ದೂರು ನೀಡಿದ ಹಿನ್ನಲೆಧಂಕಿ ಹಾಕಿದ ಘಟನೆ ನಂಜನಗೂಡು ತಾಲೂಕಿನ ಗೊದ್ದನಪುರ ಗ್ರಾಮದಲ್ಲಿ ನಡೆದಿದೆ.ಧಂಕಿ ಹಾಕಿ ಕೊಲೆ ಬೆದರಿಕೆ ಹಾಕಿದ ಇಬ್ಬರು ವ್ಯಕ್ತಿಗಳ ವಿರುದ್ದ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಗೊದ್ದನಪುರ ಗ್ರಾಮದ ಸರ್ವೆನಂ 389 ಸರ್ಕಾರಿ ಜಮೀನಿನಲ್ಲಿ ರವಿ ಹಾಗೂ ಸಂಪತ್ ಎಂಬುವರು ಕಳೆದ ಒಂದು ವಾರದಿಂದ ನಿರಂತರವಾಗಿ ಅಕ್ರಮವಾಗಿ ಮಣ್ಣುಸಾಗಿಸುತ್ತಿದ್ದಾರೆ.ಈ ದೃಶ್ಯಗಳನ್ನ ಗ್ರಾಮದ ಶಾಂತಕುಮಾರ್ ಎಂಬುವರು ಮೊಬೈಲ್ ನಲ್ಲಿ ಚಿತ್ರೀಕರಿಸಿ ತಹಸೀಲ್ದಾರ್ ಗೆ ಲಿಖಿತ ದೂರು ನೀಡಿದ್ದಾರೆ.ಈ ಮಾಹಿತಿ ಅರಿತ ರವಿ ಹಾಗೂ ಸಂಪತ್ ಇಬ್ಬರು ಶಾಂತಕುಮಾರ್ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ.ರಕ್ಷಣೆ ಕೋರಿ ಹಾಗೂ ಕಾನೂನು ಕ್ರಮ ಕೈಗೊಳ್ಳುವಂತೆ ರವಿ ಹಾಗೂ ಸಂಪತ್ ವಿರುದ್ದ ಶಾಂತ್ ಕುಮಾರ್ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *