ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ9,Tv10 ಕನ್ನಡ

ನಜರಬಾದ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಮನೆಗಳ್ಳರು ಸಿಕ್ಕಿಬಿದ್ದಿದ್ದಾರೆ.ಆರೋಪಿಗಳಿಂದ 17 ಲಕ್ಷ ಮೌಲ್ಯದ 245 ಗ್ರಾಂ ಚಿನ್ನಾಭರಣ ಹಾಗೂ 2.5 ಕೆಜಿ ಬೆಳ್ಳಿ ವಶಪಡಿಸಿಕೊಂಡಿದ್ದಾರೆ.ಸಿದ್ದಾರ್ಥ ನಗರದಲ್ಲಿರುವ ಮನೆಯೊಂದರಲ್ಲಿ ಆರೋಪಿಗಳು ಕಳುವು ಮಾಡಿದ್ದರು.ಪ್ರಕರಣ ದಾಖಲಿಸಿಕೊಂಡ ನಜರಬಾದ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ನಜರಬಾದ್ ಠಾಣೆ ಇನ್ಸ್ಪೆಕ್ಟರ್ ಮಹದೇವಸ್ವಾಮಿ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಶ್ರೀನಿವಾಸ ಪಾಟೀಲ್,ನಟರಾಜು,ಶೇಖ್ ಫಿರೋಜ್,ಚಂದ್ರ ಶೇಖರ್ ರಾವ್ ಸಿಬ್ಬಂದಿಗಳಾದ ಪ್ರದೀಪ್,ಪ್ರಕಾಶ್,ರಮೇಶ್,ಸತೀಶ್ ಕುಮಾರ್,ಸಂಜು,ವೆಂಕಟೇಶ್,ಮೊಹಮ್ಮದ ಇಸ್ಮಾಯಿಲ್,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *