ಸಿಬಿಐ ತೆನಿಖೆ ಎಂದು ಬೆದರಿಸಿ 42 ಲಕ್ಷ ವಂಚನೆ…

ಸಿಬಿಐ ತೆನಿಖೆ ಎಂದು ಬೆದರಿಸಿ 42 ಲಕ್ಷ ವಂಚನೆ…

  • Crime
  • September 15, 2024
  • No Comment
  • 277

ಮೈಸೂರು,ಸೆ15,Tv10 ಕನ್ನಡ

ಖಾತೆಯಲ್ಲಿ ಕೋಟ್ಯಾಂತರ ಹಣ ಇರುವುದಾಗಿ ಸುಳ್ಳು ಕಾರಣ ನೀಡಿ ಸಿಬಿಐ ತೆನಿಖೆ ನಡೆಯುತ್ತಿರುವುದಾಗಿ ಬೆದರಿಸಿ ವ್ಯಕ್ತಿಯೊಬ್ಬರಿಗೆ 42 ಲಕ್ಷ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರಿನ ಜೆಪಿ ನಗರ ನಿವಾಸಿ ಅಮೋಘ್ (42) ಹಣ ಕಳೆದುಕೊಂಡವರು.ಟೆಲಿಕಾಂ ಡಿಪಾರ್ಟ್ ಮೆಂಟ್ ನಿಂದ ಮಾತನಾಡುತ್ತಿರುವುದಾಗಿ ತಿಳಿಸಿ ನಿಮ್ಮ ಆಧಾರ್ ಕಾರ್ಡ್ ಮೂಲಕ ಸಿಮ್ ಖರೀದಿಯಾಗಿದ್ದು ಅದರಿಂದ ಕೆನರಾ ಬ್ಯಾಂಕ್ ಖಾತೆ ತೆರೆದು ಕೋಟ್ಯಾಂತರ ಹಣ ಇಟ್ಟಿರುವುದಾಗಿ ಅಮೋಘ್ ಗೆ ವಂಚಕರು ನಂಬಿಸಿದ್ದಾರೆ.ಈ ಕುರಿತಂತೆ ಸಿಬಿಐ ತೆನಿಖೆ ನಡೆಯುತ್ತಿದೆ ಎಂದು ಬೆದರಿಸಿ ಅಮೋಘ್ ರವರ ಆಧಾರ್ ಕಾರ್ಡ್ ನಂ ಹಾಗೂ ಬ್ಯಾಂಕ್ ಖಾತೆಯ ವಿವರ ಪಡೆದು 42 ಲಕ್ಷ ವಂಚಿಸಿದ್ದಾರೆ.ಮೋಸ ಹೋದ ಅಮೋಘ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *