ಲವ್ ಫೇಲ್…ಕೈಕೊಟ್ಟ ಅತ್ತೆ ಮಗಳು…ಡೆತ್ ನೋಟ್ ಬರೆದು ಭಗ್ನಪ್ರೇಮಿ ನಾಪತ್ತೆ…ಒಂದು ವಾರವಾದ್ರೂ ಇಲ್ಲ ಸುಳಿವು…ಕುಟುಂಬಸ್ಥರು ಹೈರಾಣು…

ಲವ್ ಫೇಲ್…ಕೈಕೊಟ್ಟ ಅತ್ತೆ ಮಗಳು…ಡೆತ್ ನೋಟ್ ಬರೆದು ಭಗ್ನಪ್ರೇಮಿ ನಾಪತ್ತೆ…ಒಂದು ವಾರವಾದ್ರೂ ಇಲ್ಲ ಸುಳಿವು…ಕುಟುಂಬಸ್ಥರು ಹೈರಾಣು…

ಮೈಸೂರು,ಸೆ17,Tv10 ಕನ್ನಡ

ನಾಲ್ಕು ವರ್ಷಗಳಿಂದ ಪ್ರೀತಿಸಿ ಕೈಕೊಟ್ಟ ಅತ್ತೆ ಮಗಳ ವರ್ತನೆಗೆ ಬೇಸತ್ತ ಭಗ್ನಪ್ರೇಮಿ ಡೆತ್ ನೋಟ್ ಬರೆದು ನಾಪತ್ತೆಯಾದ ಘಟನೆ ಲಿಂಗಾಂಬುದಿ ಪಾಳ್ಯದ ಸಿದ್ದರಾಮಯ್ಯ ನಗರದಲ್ಲಿ ನಡೆದಿದೆ.ಪ್ರೇಮಿ ನಾಪತ್ತೆಯಾಗಿ ಒಂದು ವಾರವಾದರೂ ಸುಳಿವು ದೊರೆತಿಲ್ಲ.ಪ್ರೇಮಿಯ ನಾಪತ್ತೆಯಿಂದಾಗಿ ಕುಟುಂಬಸ್ಥರು ಆತಂಕದಲ್ಲಿ ದಿನ ದೂಡುತ್ತಿದ್ದಾರೆ.

ಸಿದ್ದರಾಮಯ್ಯ ನಗರದ ಮಹದೇವು ರವರ ಪುತ್ರ ರವಿ (26) ನಾಪತ್ತೆಯಾದವನು.ಕಳೆದ ನಾಲ್ಕು ವರ್ಷಗಳಿಂದ ಅತ್ತೆ ಮಗಳು ವಾಣಿಶ್ರೀಯನ್ನ ಪ್ರೀತಿಸುತ್ತಿದ್ದ.ವಾಣಿಶ್ರೀ ಸಹ ರವಿಯನ್ನ ಪ್ರೀತಿಸುತ್ತಿದ್ದಳು.ಹದಿನೈದು ದಿನಗಳ ಹಿಂದೆ ವಾಣಿಶ್ರೀ ಯೂ ಟರ್ನ್ ಹೊಡೆದಿದ್ದಾಳೆ.ತಾನು ಪ್ರೀತಸುತ್ತಿಲ್ಲವೆಂದು ಹೇಳಿದ್ದಲ್ಲದೆ ರವಿ ಬಗ್ಗೆ ಚಿಕ್ಕಪ್ಪ ಹಾಗೂ ಮಾವನ ಬಳಿ ಇಲ್ಲಸಲ್ಲದ ದೂರು ನೀಡಿದ್ದಾಳೆ.ಈ ಎಲ್ಲಾ ಬೆಳವಣಿಗೆಯಿಂದ ಬೇಸತ್ತ ರವಿ ಸೆಪ್ಟೆಂಬರ್ 10 ರಂದು ಮನೆ ಬಿಟ್ಟಿದ್ದಾನೆ.ರವಿ ಮಲಗುವ ಹಾಸಿಗೆ ಕೆಳಗೆ ಪರಿಶೀಲಿಸಿದಾಗ ಡೆತ್ ನೋಟ್ ದೊರೆತಿದೆ.*ಇಷ್ಟು ದಿನ ಲವ್ ಮಾಡಿ ಈಗ ಪ್ರೀತಿಸಿಲ್ಲವೆಂದು ಹೇಳಿ ನನ್ನ ಮತ್ತು ನಮ್ಮ ಮನೆಯವರ ನೆಮ್ಮದಿ ಹಾಳು ಮಾಡಿದ್ದಲ್ಲದೆ ಮನೆಯವರಿಗೆ ಅವಮಾನ ಮಾಡಿ ಸಂಭಂಧಿಕರ ಬಳಿ ಇಲ್ಲಸಲ್ಲದ ಕಂಪ್ಲೇಂಟ್ ಮಾಡಿ ನೆಮ್ಮದಿ ಹಾಳು ಮಾಡಿದ್ದಾರೆ.ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಯಾರೂ ಹುಡುಕಬೇಡಿ.ಇದಕ್ಕೆಲ್ಲಾ ಕಾರಣ ಮಾವ ಮಹದೇವ,ಚಿಕ್ಕಪ್ಪ ಮಹದೇವಮೂರ್ತಿ,ವಾಣಿಶ್ರೀ ಕಾರಣ* ಎಂದು ಬರೆದು ನಾಪತ್ತೆಯಾಗಿದ್ದಾನೆ.ರವಿಗಾಗಿ ಕುಟುಂಬಸ್ಥರು ಹುಡುಕಾಡಿ ಹೈರಾಣರಾಗಿದ್ದಾರೆ.ಮಗನ ನಾಪತ್ತೆಗೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳುವಂತೆ ರವಿ ತಂದೆ ಮಹದೇವು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…

Leave a Reply

Your email address will not be published. Required fields are marked *