ಲೋಕಾಯುಕ್ತದಿಂದ ಅಹವಾಲು ಸ್ವೀಕಾರ…ಮಿನಿ ವಿಧಾನಸೌಧದಲ್ಲಿ ಕಾರ್ಯಕ್ರಮ..

ಲೋಕಾಯುಕ್ತದಿಂದ ಅಹವಾಲು ಸ್ವೀಕಾರ…ಮಿನಿ ವಿಧಾನಸೌಧದಲ್ಲಿ ಕಾರ್ಯಕ್ರಮ..

ಮೈಸೂರು,ಸೆ18,Tv10 ಕನ್ನಡ

ಮೈಸೂರು ಮಿನಿ ವಿಧಾನ ಸೌಧ ಸಭಾಂಗಣ ಇಂದು ಲೋಕಾಯುಕ್ತ ವತಿಯಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ರು.ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ SP, ಹಾಗೂ ಡಿ ವೈ ಎಸ್ ಪಿ ಗಳಾದ ಶ್ರೀ ಕೃಷ್ಣಯ್ಯ. ವಿ, ಶ್ರೀ ಮಾಲತೇಶ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಉಮೇಶ್, ರವಿಕುಮಾರ್, ಅಶೋಕ್ ಕುಮಾರ್ ಹಾಗೂ ರೂಪಶ್ರೀ ಸಿಬ್ಬಂದಿಗಳು ಭಾಗವಹಿಸಿ ಅಹವಾಲು ಸ್ವೀಕರಿಸಿದರು. ಮೈಸೂರು ನಗರ ವ್ಯಾಪ್ತಿ ಗೆ ಸಂಬಂಧ ಪಟ್ಟಂತೆ ಒಟ್ಟು 6 ದೂರು ಗಳು ಸ್ವೀಕರಿಸಲಾಯಿತು.ಈ ಪೈಕಿ 2 ದೂರು ಗಳಿಗೆ ಸಂಬಂಧ ಪಟ್ಟಂತೆ ಫಾರಂ ನಂ 1 ಮತ್ತು 2 ನೀಡಲಾಯಿತು.ಒಂದು ದೂರನ್ನ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಲಾಯಿತು.ಇನ್ನೂ 3 ದೂರು ವಿಚಾರಣೆಗೆ ಕಾಯ್ದಿರಿಸಲಾಗಿದರ. ಈ ದೂರು ಗಳು ಶಿಕ್ಷಣ, ಮೂಡ, APMC, ಮೈಸೂರು ಮಹಾ ನಗರಪಾಲಿಕೆ ಗೆ ಸಂಬಂಧ ಪಟ್ಟಿದ್ದಾಗಿದೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *