ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಭಗ್ನಪ್ರೇಮಿ ಪತ್ತೆ…ಕುಟುಂಬಸ್ಥರಲ್ಲಿ ಆತಂಕ ನಿವಾರಣೆ…

ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಭಗ್ನಪ್ರೇಮಿ ಪತ್ತೆ…ಕುಟುಂಬಸ್ಥರಲ್ಲಿ ಆತಂಕ ನಿವಾರಣೆ…

ಮೈಸೂರು,ಸೆ19,Tv10 ಕನ್ನಡ

ಲವ್ ಮಾಡಿಲ್ಲ ಎಂದು ಅತ್ತೆ ಮಗಳು ಕೈಕೊಟ್ಟ ಹಿನ್ನಲೆ ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ರವಿ ಕೊನೆಗೂ ಪತ್ತೆಯಾಗಿದ್ದಾನೆ.ಬೆಂಗಳೂರಿನಲ್ಲಿದ್ದ ರವಿ ಮನೆಗೆ ವಾಪಸ್ ಬಂದಿದ್ದಾನೆ.ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ರವಿ ಹಿಂದಿರುಗಿ ಕುಟುಂಬದವರಿಗೆ ಆತಂಕ ನಿವಾರಣೆ ಮಾಡಿದ್ದಾನೆ.

ಪ್ರೀತಿಸಿದ್ದ ಅತ್ತೆ ಮಗಳು ಕೈಕೊಟ್ಟ ಕಾರಣ ಬೇಸತ್ತ ರವಿ ಹತ್ತು ದಿನಗಳ ಹಿಂದೆ ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ.ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಯಾರೂ ಹುಡುಕಬೇಡಿ ಎಂದು ಬರೆದು ಅತ್ತೆ ಮಗಳು,ಮಾವ ಹಾಗೂ ಚಿಕ್ಕಪ್ಪನ ಹೆಸರನ್ನ ಡೆತ್ ನೋಟ್ ನಲ್ಲಿ ಉಲ್ಲೇಖಿಸಿ ನಾಪತ್ತೆಯಾಗಿದ್ದ.ಕುಟುಂಬಸ್ಥರು ಎಲ್ಲಾ ಕಡೆ ಹುಡುಕಾಡಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಹತ್ತು ದಿನಗಳ ನಂತರ ರವಿ ಮನೆಗೆ ಹಿಂದಿರುಗಿದ್ದಾನೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *