ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ…ಕೂಂಬಿಂಗ್ ಕಾರ್ಯಾಚರಣೆ ವೇಳೆ ಘಟನೆ…

ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ…ಕೂಂಬಿಂಗ್ ಕಾರ್ಯಾಚರಣೆ ವೇಳೆ ಘಟನೆ…

ಹುಣಸೂರು,ಸೆ22,Tv10 ಕನ್ನಡ

ಕೂಂಬಿಗ್ ಕಾರ್ಯಾಚರಣೆ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿ ಹಠಾತ್ ದಾಳಿ ನಡೆಸಿದ ಘಟನೆ ನಾಗರಹೊಳೆ ಉದ್ಯಾನವನದ ಕೋಣನಹೊಸಹಳ್ಳಿಯಲ್ಲಿ ನಡೆದಿದೆ.ಈ ವೇಳೆ ಅಧಿಕಾರಿಗಳು
ಗಾಳಿಯಲ್ಲಿ ಗುಂಡು ಹಾರಿಸಿ, ಪಟಾಕಿ ಸಿಡಿಸಿ ಸಿಬ್ಬಂದಿಯನ್ನ ರಕ್ಷಿಸಿದ್ದಾರೆ. ದಿನಗೂಲಿ ನೌಕರ ದಿವಾಕರ್ ಗಾಯ ಗೊಂಡಿದ್ದು ಹನಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಶನಿವಾರ ಕೊಳವಿಗೆ ಬಳಿ ಹಸುಗಳ ಮೇಲೆ ದಾಳಿ ನಡೆಸಿದ್ದ ಹುಲಿಯ ಪತ್ತೆಗೆ ಡಿಆರ್‌ಎಫ್‌ಓ ಗಳಾದ ನವೀನ್,ನವೀನ್ ಗೌಡರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿತ್ತು.
ಜೋಳದ ಹೊಲದಲ್ಲಿದ್ದ ಹುಲಿ ದಿವಾಕರ್ ಮೇಲೆ ದಾಳಿ ಮಾಡಿದೆ.ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಕಾರಣ ಹುಲಿ ಪರಾರಿಯಾಗಿದೆ.
ಡ್ರೋಣ್ ಮೂಲಕ ಪರಿಶೀಲನೆ ಮಾಡಿದಾಗ
ಹುಲಿ ಲಕ್ಷ್ಮಣತೀರ್ಥ ನದಿ ಮೂಲಕ ಕಾಡಿಗೆ ವಾಪಸ್ಸು ಸೇರಿದೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *