ನಾಡಹಬ್ಬ ದಸರಾ:ಸಿಎಂ ಸಿದ್ದರಾಮಯ್ಯ ಗೆ ಅಧಿಕೃತ ಆಹ್ವಾನ…

ನಾಡಹಬ್ಬ ದಸರಾ:ಸಿಎಂ ಸಿದ್ದರಾಮಯ್ಯ ಗೆ ಅಧಿಕೃತ ಆಹ್ವಾನ…

ಬೆಂಗಳೂರು,ಸೆ26,Tv10 ಕನ್ನಡ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆಗೂಡಿ ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾಡ ಹಬ್ಬ ದಸರಾಗೆ ಆಹ್ವಾನಿಸಲಾಯಿತು.
ಈ ಸಂಧರ್ಭದಲ್ಲಿ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ನಾಯಕರು ಉಪಸ್ಥಿತರಿದ್ದರು…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *