ಮಹಿಷ ಮಂಡಲೋತ್ಸವ…ಟೌನ್ ಹಾಲ್ ಹೊರತುಪಡಿಸಿ ಮೈಸೂರಿನಲ್ಲಿ ನಿಷೇಧಾಜ್ಞೆ…

ಮಹಿಷ ಮಂಡಲೋತ್ಸವ…ಟೌನ್ ಹಾಲ್ ಹೊರತುಪಡಿಸಿ ಮೈಸೂರಿನಲ್ಲಿ ನಿಷೇಧಾಜ್ಞೆ…

ಮೈಸೂರು,ಸೆ28,Tv10 ಕನ್ನಡ

ಮಹಿಷ ಮಂಡಲೋತ್ಸವ ಆಚರಣೆ ವಿಚಾರ ಹಿನ್ನಲೆ
ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಚಾಮುಂಡಿ ಬೆಟ್ಟ ಸೇರಿದಂತೆ ನಗರದಲ್ಲಿ ಟೌನ್ ಹಾಲ್ ಹೊರತುಪಡಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
28.09.2024ರಂದು ಮಧ್ಯರಾತ್ರಿ 12 ಗಂಟೆಯಿಂದ 30.09.2024ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಯಾವುದೇ ಸಭೆ ಸಮಾರಂಭ, ರ‌್ಯಾಲಿ ಹಾಗೂ ಮೆರವಣಿಗೆಗೆ ನಿಷೇಧ ಹೇರಲಾಗಿದೆ.
ಕಲಂ 163 ಬಿ.ಎನ್.ಎಸ್.ಎಸ್ ಅಡಿ ನಿಷೇಧಾಜ್ಞೆಯನ್ನು ಕಮಿಷನರ್ ಸೀಮಾ ಲಾಟ್ಕರ್ ಆದೇಶ ಜಾರಿ ಮಾಡಿದ್ದಾರೆ..

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *