ಕಾಮಗಾರಿ ನಡೆಯುತ್ತಿದ್ದ ಹಳ್ಳಕ್ಕೆ ಬಿದ್ದ ಕಾರು…ಚಾಲಕ ಪ್ರಾಣಾಪಾಯದಿಂದ ಪಾರು…

ಕಾಮಗಾರಿ ನಡೆಯುತ್ತಿದ್ದ ಹಳ್ಳಕ್ಕೆ ಬಿದ್ದ ಕಾರು…ಚಾಲಕ ಪ್ರಾಣಾಪಾಯದಿಂದ ಪಾರು…

ಮೈಸೂರು,ಸೆ29,Tv10 ಕನ್ನಡ

ಚರಂಡಿ ಕಾಮಗಾರಿಗಾಗಿ ತೆಗೆದ ಹಳ್ಳಕ್ಕೆ ಕಾರು ಉರುಳಿಬಿದ್ದ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲಿನ ಬಳಿ ನಡೆದಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಟ್ರಾಕ್ಟರ್ ಸಹಾಯದಿಂದ ಹಳ್ಳಕ್ಕೆ ಬಿದ್ದ ಕಾರನ್ನ ಹೊರ ತೆಗೆಯಲಾಗಿದೆ.ಕೆ.ಜಿ.ಕೊಪ್ಪಲು ಅಂಡರ್ ಬ್ರಿಡ್ಜ್ ಬಳಿ ಸರ್ಕಾರಿ ಶಾಲೆಯ ಹಿಂಬಾಗ ಘಟನೆ ನಡೆದಿದೆ. ಮೋರಿ ಕಾಮಗಾರಿಗಾಗಿ ಕಳೆದ 25 ದಿನಗಳ ಹಿಂದೆ ಭಾರಿ ಹಳ್ಳ ತೆಗೆಯಲಾಗಿದೆ. ನೆನ್ನೆ ಬಿದ್ದ ಭಾರಿ ಮಳೆಯಿಂದ ಮೋರಿ ಜಲಾವೃತವಾಗಿದೆ. ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ.ರಸ್ತೆಗೆ ಅಡ್ಡವಾಗಿ ಯಾವುದೇ ಬ್ಯಾರಿಕೇಡ್ ಗಳನ್ನ ಹಾಕಿಲ್ಲ.ಮಳೆಯ ಆರ್ಭಟದಲ್ಲಿ ಹಳ್ಳ ಸರಿಯಾಗಿ ಕಂಡು ಬರದ ಕಾರಣ ಕಾರು ಮುಂದೆ ಸಾಗಿ ಹಳ್ಳದಲ್ಲಿ ಉರುಳಿ ಬಿದ್ದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *