ದಸರಾ ಶ್ವಾನ ಪ್ರದರ್ಶನ ಸ್ಪರ್ಧೆ…ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ ಪ್ರಶಸ್ತಿ ಪ್ರಧಾನ…

ದಸರಾ ಶ್ವಾನ ಪ್ರದರ್ಶನ ಸ್ಪರ್ಧೆ…ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ ಪ್ರಶಸ್ತಿ ಪ್ರಧಾನ…

ಮೈಸೂರು,ಅ6,Tv10 ಕನ್ನಡ

ಈ ಬಾರಿಯ ದಸರಾ ಶ್ವಾನ ಪ್ರದರ್ಶನದಲ್ಲಿ ನಗರದ ಸಿದ್ದಾರ್ಥ ಬಡಾವಣೆಯ ಸುಜಾತ ಅಶ್ವಿನ್ ಅವರ ಐರಿಸ್ ತಳಿಯ ಶ್ವಾನವು ಪ್ರಥಮ ಸ್ಥಾನ ಗಳಿಸಿದೆ.
ಕಳೆದ ಮೂರು ವರ್ಷಗಳಿಂದ ದಸರಾ ಶ್ಚಾನ ಪ್ರದರ್ಶನದಲ್ಲಿ
ಪಾಲ್ಗೊಂಡು ಪ್ರಥಮ ಸ್ಥಾನ ಪಡೆದಿರುವ ಹೆಗ್ಗಳಿಕೆ ಈ ಶ್ವಾನಕ್ಕಿದೆ.
ಇಂಗ್ಲೆಂಡ್ ಮೂಲದಿಂದ ದೆಹಲಿಯ ಬ್ರೀಡರ್ ಮೂಲಕ ತರಿಸಿಕೊಳ್ಳಲಾದ ಈ ತಳಿಯು ಬುದ್ದಿವಂತ ಶ್ವಾನವೆಂದೆ
ಜನಪ್ರಿಯವಾಗಿದೆ.

ರಾಜ್ಯಸಭಾ ಸದಸ್ಯರು ಇನ್ಫೋಸಿಸ್ ಪ್ರತಿಷ್ಠಾನದ ಶ್ರೀಮತಿ ಸುಧಾ ಮೂರ್ತಿ ಪ್ರಶಸ್ತಿ ಪ್ರದಾನ ಮಾಡಿದರು.ಕೆಎಂಪಿಕೆ ಚಾರಿಟಬಲ್
ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್
ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ ವೈ ಡಿ ರಾಜಣ್ಣ ಉಪವಿಶೇಷಾಧಿಕಾರಿ
ಡಾ ಕೃಷ್ಣಂರಾಜು ಉಪನಿರ್ದೆಶಕ ಡಾ ನಾಗರಾಜು ಉಪಸ್ತಿತರಿದ್ದರು…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *