ಬಡನಿರ್ಗತಿಕ ಮಹಿಳೆಗೆ ಸ್ವಂತಸೂರು…ಧರ್ಮಸ್ಥಳ ಕ್ಷೇಮಾಭಿವೃದ್ದಿ ಟ್ರಸ್ಟ್ ನಿಂದ ವ್ಯವಸ್ಥೆ…

ಬಡನಿರ್ಗತಿಕ ಮಹಿಳೆಗೆ ಸ್ವಂತಸೂರು…ಧರ್ಮಸ್ಥಳ ಕ್ಷೇಮಾಭಿವೃದ್ದಿ ಟ್ರಸ್ಟ್ ನಿಂದ ವ್ಯವಸ್ಥೆ…

ಬನ್ನೂರು,ಅ8,Tv10 ಕನ್ನಡ

ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಟ್ರಸ್ಟ್ ವತಿಯಿಂದ ಬನ್ನೂರಿನ ಚಿದ್ರಾವಳಿ ಗ್ರಾಮದಲ್ಲಿ ಸ್ವಂತ ಸೂರು ನಿರ್ಮಿಸಿಕೊಡಲಾಗಿದೆ.ಸುಮಾರು ಒಂದು ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಮನೆಯನ್ನ ಟ್ರಸ್ಟ್ ವತಿಯಿಂದ ಗೃಹಪ್ರವೇಶ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮಹಿಳೆಗೆ ಹಸ್ತಾಂತರಿಸಲಾಯಿತು.ಬಡನಿರ್ಗತಿಕ ಮಹಿಳೆಯರಿಗಾಗಿ ಸ್ವಂತ ಸೂರು ಕಲ್ಪಿಸಲು ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಟ್ರಸ್ಟ್ ನಲ್ಲಿ ವಾತ್ಸಲ್ಯ ಯೋಜನೆ ಅಸ್ತಿತ್ವದಲ್ಲಿದೆ.ವಾತ್ಸಲ್ಯ ಯೋಜನೆಯಡಿ ಚಿದ್ರಾವಳಿ ಗ್ರಾಮದ ಚಿಕ್ಕೇನಮ್ಮ ಎಂಬ ದಲಿತ ಮಹಿಳೆಗಾಗಿ ಸ್ವಂತ ಸೂರು ನಿರ್ಮಿಸಿಕೊಡಲಾಗಿದೆ.ಒಂದು ಹಾಲ್,ಒಂದು ಕೊಠಡಿ ಇರುವ ಮನೆಯನ್ನ ನಿರ್ಮಿಸಲಾಗಿದ್ದರು ಟ್ರಸ್ಟ್ ನ ಮುಖ್ಯಸ್ಥರಾದ ಜೈರಾಮ್ ನಲ್ಲಿತೇಯ ಉಮಾಪತಿ,ಪ್ರಮೀಳ ಬನ್ನೂರು ನಾರಾಯಣ್,ಬೆಟ್ಟಳ್ಳಿ ಶಿವರಾಮ್ ನೇತೃತ್ವದಲ್ಲಿ ಗೃಹಪ್ರವೇಶ ನೆರವೇರಿಸಿ ಹಸ್ತಾಂತರಿಸಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *