ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆ…ತ್ರಿಷಿಕಾಗೆ ಗಂಡು ಮಗು ಜನನ…ಅರಮನೆಯಲ್ಲಿ ಸಂಭ್ರಮ…ನವರಾತ್ರಿ ಪೂಜೆ ಹೇಗೆ…?

ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆ…ತ್ರಿಷಿಕಾಗೆ ಗಂಡು ಮಗು ಜನನ…ಅರಮನೆಯಲ್ಲಿ ಸಂಭ್ರಮ…ನವರಾತ್ರಿ ಪೂಜೆ ಹೇಗೆ…?

ಮೈಸೂರು,ಅ11,Tv10 ಕನ್ನಡ

ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆಯಾಗಿದೆ.ಯದುವಂಶದ ಯವರಾಣಿ ತ್ರಿಷಿಕಾ ಗಂಡುಮಗುವಿಗೆ ಜನ್ಮ ನೀಡಿದ್ದಾರೆ.ಮೈಸೂರಿನ ಯಾದವಗಿರಿಯಲ್ಲಿರುವ ಮದರ್ ಹುಡ್ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ.ಆದ್ಯವೀರ್ ಗೆ ಸಹೋದರ ಪ್ರಾಪ್ತಿಯಾಗಿದೆ.ಒಂದೆಡೆ ಅರಮನೆಯಲ್ಲಿ ಸಂಭ್ರಮದ ವಾತಾವರಣ ಇದೆ.ಮತ್ತೊಂದೆಡೆ ಸೂತಕದ ಹಿನ್ನಲೆ ಪೂಜಾ ಕೈಂಕರ್ಯಗಳಿಗೆ ಅಡ್ಡಿಯಾಗಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.ಬೆಂಗಳೂರಿನ ವೈದ್ಯರ ತಂಡ ಮೈಸೂರಿನ ವೈದ್ಯರ ತಂಡದ ನೆರವು ಪಡೆದು ಹೆರಿಗೆ ಪ್ರಕ್ರಿಯೆ ಯಶಸ್ವಿಗೊಳಿಸಿದ್ದಾರೆ.ಈಗಾಗಲೇ ಯದುವೀರ್ ರವರು ಕಂಕಣ ತೊಟ್ಟಿದ್ದಾರೆ.ಮಗು ಹುಟ್ಟಿದಾಗ ಸಂಪ್ರದಾಯವಾಗಿ ಸೂತಕ ಆಚರಿಸುವ ವಾಡಿಕೆ ಇದೆ.ಈಗ ಅರಮನೆಯಲ್ಲಿ ಹೇಗೆ ಪೂಜಾ ಕೈಂಕರ್ಯಗಳು ನಡೆಯುತ್ತದೆ ಎಂಬ ಅಂಶ ಕುತೂಹಲಕ್ಕೆ ಕಾರಣವಾಗಿದೆ.ಈ ಕುರಿತಂತೆ ಮುಂದಿನ ಪೂಜಾ ವಿಧಿವಿಧಾನಗಳನ್ನ ಮುಂದುವರೆಸುವ ಬಗ್ಗೆ ಅರಮನೆ ಪುರೋಹಿತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಅರಮನೆ ಮೂಲಗಳಿಂದ ತಿಳಿದು ಬಂದಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *