
ಮುಡಾ ಅಧ್ಯಕ್ಷ ಕೆ.ಮರಿಗೌಡ ರಾಜಿನಾಮೆ…ಆಡಳಿತಾಧಿಕಾರಿ ನೇಮಕಕ್ಕೆ ನಿರ್ಧಾರ…
- TV10 Kannada Exclusive
- October 16, 2024
- No Comment
- 87
ಮೈಸೂರು,ಅ16,Tv10 ಕನ್ನಡ
ಮುಡಾದ ಅಧ್ಯಕ್ಷ ಕೆ ಮರೀಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬೆಂಗಳೂರಿನ ನಗರಾಭಿವೃದ್ಧಿ ಸಚಿವಾಲಯದಲ್ಲಿ ರಾಜೀನಾಮೆ ನೀಡಿದ್ದಾರೆ.
ಮುಡಾಗೆ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ ಪ್ರಕರಣದ ಎಫೆಕ್ಟ್ ಎಂದು ಹೇಳಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನೆಲೆ ಆಪ್ತ ಕೆ. ಮರೀಗೌಡ ರಾಜೀನಾಮೆ ನೀಡಿದ್ದಾರೆ.ಸಧ್ಯ ಈ ಬೆಳವಣಿಗೆ
ತೀವ್ರ ಕುತೂಹಲ ಕೆರಳಿಸಿದೆ…