ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ…ಕ.ರಾ.ವಿ.ಆರೋಗ್ಯ ಕೇಂದ್ರದ ಅಧಿಕಾರಿ ವಿರುದ್ದ ದೂರು…

ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ…ಕ.ರಾ.ವಿ.ಆರೋಗ್ಯ ಕೇಂದ್ರದ ಅಧಿಕಾರಿ ವಿರುದ್ದ ದೂರು…

ನಂಜನಗೂಡು,ಅ21,Tv10 ಕನ್ನಡ

ಮಹಿಳಾ ನೌಕರರೊಂದಿಗೆ ಅಸಭ್ಯವಾಗಿ ಹಾಗೂ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ನಂಜನಗೂಡಿನ ಕರ್ನಾಟಕ ರಾಜ್ಯ ವಿಮಾ ನೌಕರರ ಆರೋಗ್ಯ ಕೇಂದ್ರ ಹಿರಿಯ ಫಾರ್ಮೆಸಿ ಅಧಿಕಾರಿ ಗಣೇಶ್ ಎಸ್.ಟಿ.ವಿರುದ್ದ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ ಬಗ್ಗೆ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ದೀಪಕ್ ರವರು ಸ್ಪಷ್ಟಪಡಿಸಿದ್ದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಹಲವು ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ವ್ಯಾಪ್ತಿಗೆ ಒಳಪಡುವ ಕರ್ತವ್ಯ ನಿರ್ವಹಿಸುವ ವೇಳೆ ಅನುಚಿತವಾಗಿ ವರ್ತಿಸುವುದು,ಅಶ್ಲೀಲ ಪದಪ್ರಯೋಗ ಮಾಡುವುದು,ಅಶ್ಲೀಲ ಮೊಬೈಲ್ ಸಂದೇಶಗಳನ್ನ ಕಳಿಸುವುದು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನ ಮಾಡಿದ್ದಾರೆ.ಈ ಬಗ್ಗೆ ನೊಂದ ಮಹಿಳಾ ನೌಕರರು ಮೌಖಿಕವಾಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.ಖಾಸಗಿ ಜೀವನಕ್ಕೆ ತೊಂದರೆ ಆಗುವ ಹಿನ್ನಲೆ ಲಿಖಿತ ದೂರು ಸಲ್ಲಿಸದೆ ಮೌಖಿಕ ದೂರು ನೀಡಿರುವ ಹಿನ್ನಲೆ ಸದರಿ ಹಿರಿಯ ಫಾರ್ಮೆಸಿ ಅಧಿಕಾರಿ ಗಣೇಶ್ ವಿರುದ್ದ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನಲ್ಲಿರುವ ರಾಜ್ಯ ಸರ್ಕಾರಿ ನೌಕರರ ವಿಮಾ ಆರೋಗ್ಯ ಇಲಾಖೆ ನಿರ್ದೇಶಕರಿಗೆ ನಂಜನಗೂಡಿನ ಕೇಂದ್ರದ ಅಧಿಕಾರಿ ಲಿಖಿತ ದೂರು ನೀಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *