ಅಪರಿಚಿತ ವಾಹನ ಢಿಕ್ಕಿ…ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು…

ಅಪರಿಚಿತ ವಾಹನ ಢಿಕ್ಕಿ…ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು…

ನಂಜನಗೂಡು,ಅ21,Tv10 ಕನ್ನಡ

ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂಜನಗೂಡಿನ ಹುಸ್ಕೂರು ಗ್ರಾಮದ ಬಳಿ ನಡೆದಿದೆ.ಖಾಸಗಿ ಸಂಸ್ಥೆಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸುನಿಲ್(24) ಮೃತ ದುರ್ದೈವಿ.ನಿನ್ನೆ ಸಂಜೆ ವೇಳೆ ತನ್ನ ಕೆಲಸ ಮುಗಿಸಿ ಹಗಿನವಾಳು ರಸ್ತೆ ಮೂಲಕ ಹುಸ್ಕೂರಿನತ್ತ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ.ಢಿಕ್ಕಿ ಹೊಡೆದ ರಭಸಕ್ಕೆ ಸುನಿಲ್ ಸುಮಾರು 20 ಅಡಿ ದೂರ ಹಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿದ್ದಾರೆ.ಅಪರಿಚಿತ ವಾಹನ ಪತ್ತೆಗೆ ಸಂಚಾರಿ ಪೊಲೀಸರು ಮುಂದಾಗಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *