ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಮೈಸೂರು,ಅ21,Tv10 ಕನ್ನಡ

ನಟ ವಸಿಷ್ಠಸಿಂಹ ರವರು ತಮ್ಮ ಹುಟ್ಟುಹಬ್ಬವನ್ನ ಮೈಸೂರಿನ ವಿಜಯನಗರದಲ್ಲಿರುವ
ಸವಿ ನೆನಪು ಫೌಂಡೇಶನ್ ಸೇವಾಶ್ರಮ ದಲ್ಲಿನ ಮಕ್ಕಳ ಜೊತೆ ಆಚರಿಸಿಕೊಂಡರು. ವಸಿಷ್ಠ ಸಿಂಹ ಸ್ನೇಹ ಬಳಗದ ಸದಸ್ಯರು ಕೇಕ್ ಕಟ್ ಮಾಡಿ ನಂತರ ಮಕ್ಕಳಿಗೆ ಉಪಹಾರ ನೀಡಿ ಸರಳವಾಗಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.ವಸಿಷ್ಠ ಸಿಂಹ ಸ್ನೇಹ ಬಳಗದ ಅಧ್ಯಕ್ಷ ಬೈರತಿ ಲಿಂಗರಾಜು
ಮೈಸೂರು ಕಲಾವಿದರ ತವರೂರು ಕಂಚಿನ ಕಂಠದ ಗಾಯಕ ವಶಿಷ್ಟ ಸಿಂಹ ರವರು ಮೈಸೂರಿನವರು ಎನ್ನುವುದು ನಮಗೆ ಹೆಮ್ಮೆಯ ವಿಚಾರ, ವಸಿಷ್ಟ ಸಿಂಹ ರವರು ಮಹಾಮಾರಿ ಕರೋನ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಕಲಾವಿದರ ಕುಟುಂಬಕ್ಕೆ ಆಟೋ ಚಾಲಕರು ಕೂಲಿ ಕಾರ್ಮಿಕರಿಗೆ ನೆರವಾಗಿದ್ದಾರೆ, ಪ್ರತಿ ವರ್ಷದಂತೆ ಈ ವರ್ಷವೂ ಸಹ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸೇವಾ ಶ್ರಮ ಮಕ್ಕಳ ಜೊತೆ ಸ್ನೇಹಿತರಲ್ಲ ಆಚರಿಸುತ್ತಿದ್ದೇವೆ ‌ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ
ಮಾನವ ಹಕ್ಕುಗಳ ರಕ್ಷಣೆ ಹಾಗೂ ಬ್ರಷ್ಟಾಚಾರ ನಿರ್ಮೂಲ ಸೇವಾ ಸಮಿತಿ ಮೈಸೂರು ಜಿಲ್ಲಾಧ್ಯಕ್ಷ ಆರ್ ವಿನೋದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಆರ್ ಯಶೋಧ, ಚೆಲುವರಾಜ್ ನಾಯಕ್, ಮಹಾನ್ ಶ್ರೇಯಸ್, ಮೋಹನ್ ಕುಮಾರ್, ಮೋಹನ್, ರಕ್ಷು ಆಚಾರ್, ವಿಶಾಲ್, ಸಾಯಿ ಕೃಷ್ಣ, ಕೌಶಿಕ್, ಹಾಗೂ ಇನ್ನಿತರ ಸ್ನೇಹಿತರು ಹಾಗೂ ಅಭಿಮಾನಿಗಳು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *