ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ…ಗಾಂಜಾ ವ್ಯಸನಿಗಳ ಕೈವಾಡ ಶಂಕೆ…

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ…ಗಾಂಜಾ ವ್ಯಸನಿಗಳ ಕೈವಾಡ ಶಂಕೆ…

ಮೈಸೂರು,ನ11,Tv10 ಕನ್ನಡ

ಮೈಸೂರಿನ ಮೇಟಗಳ್ಳಿ ಗ್ರಾಮದ ಮಹಾಲಿಂಗೇಶ್ವರ ದೇವಾಲಯದಲ್ಲಿ ಕಳ್ಳತನ ನಡೆದಿದೆ.ದೇವಾಲಯದ ಬೀಗ ಮುರಿದ ಕಿಡಿಗೇಡಿಗಳ ಪಂಚಲೋಹದ ಕೊಳಗ,ತೂಗುದೀಪ,ಹಿತ್ತಾಳೆ  ಚೊಂಬು,ಮಂಗಳಾರತಿ ತಟ್ಟೆ,ತಾಮ್ರದ ಗಂಟೆ ದೋಚಿ ಪರಾರಿಯಾಗಿದ್ದಾರೆ.ಚೋಳರ ಕಾಲದ ಪುರಾತನ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದೆ.ಇಂದು ಬೆಳಿಗ್ಗೆ ಅರ್ಚಕರಾದ ಮೋಹನ್ ಪ್ರಸಾದ್ ದೇವಾಲಯಕ್ಕೆ ಬಂದ ವೇಳೆ ಕೃತ್ಯ ಬೆಳಕಿಗೆ ಬಂದಿದೆ.ದೇವಾಲಯದ ಸಮೀಪ ಅಭಿವೃದ್ದಿ ಕಾಣದ ಹಿನ್ನಲೆ ಗಾಂಜಾ ವ್ಯಸನಿಗಳು ಈ ಸ್ಥಳವನ್ನ ಅಡ್ಡಾ ಮಾಡಿಕೊಂಡಿದ್ದಾರೆಂದು ಆರೋಪ ಕೇಳಿಬಂದಿದೆ.ಗಾಂಜಾ ವ್ಯಸನಿಗಳೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಮೇಟಗಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ.ತಹಸೀಲ್ದಾರ್ ಮಹೇಶ್ ಕುಮಾರ್ ಆದೇಶದ ಮೇರೆಗೆ ಸ್ಥಳಕ್ಕೆ ಆರ್.ಐ.ಹೇಮಂತ್ ಕುಮಾರ್ ಹಾಗೂ ಗ್ರಾಮ ಆಡಳಿತಾಧಿಕಾರಿ ಮಹೇಶ್ ಭೇಟಿ ನೀಡಿ ಅರ್ಚಕ ಮಹದೇವ್ ಪ್ರಸಾದ್ ರಿಂದ ಮಾಹಿತಿ ಪಡೆದು ಮೇಟಗಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *